ಬಾಬು ಜಗಜೀವನ್ ರಾಮ್ ಅಧ್ಯಯನ,ಕಲಿಕಾ ಕೇಂದ್ರ ಸ್ಥಾಪನೆಗೆ ಒಂದು ಎಕರೆ ಜಮೀನು ಮಂಜೂರು

Date:

ಚಿಂತಾಮಣಿ:ಇಡೀ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಡಾ!ಬಾಬು ಜಗಜೀವನ್ ರಾಮ್ ಅಧ್ಯಯನ,ಕಲಿಕಾ ಕೇಂದ್ರ ಸ್ಥಾಪನೆಗೆ 1 ಎಕರೆ ಜಮೀನು ಮಂಜೂರು ಮಾಡಿಸಿದ್ದು ಮಾದರ ಸಮುದಾಯದ ಮುಖಂಡರುಗಳು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರಿಗೆ ಅಭಿನಂದನೆ ಸಲ್ಲಿಸಿದರು.

ಇಂದು ನಗರದ ಏಪಿಎಂಸಿ ಯಾರ್ಡ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಏ ಡಿ ಎಸ್ ಎಸ್ ಸಂಘಟನೆ ಜಿಲ್ಲಾಧ್ಯಕ್ಷರಾದ ಶಂಕರ್ ಪ್ರಧಾನ ಕಾರ್ಯದರ್ಶಿ ರೂಹಿಲ್ ತೇಜ್,ಮಾತನಾಡಿ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ನೀಡಿರುವದು ಬಹಳ ಸಂತೋಷವಾಗಿದೆ,ಅಧ್ಯಯನ ಕಲಿಕಾ ಕೇಂದ್ರ ಜಿಲ್ಲಾ ಹಾಗೂ ಇಡೀ ರಾಜ್ಯದಲ್ಲೇ ಇಲ್ಲ ಎಂದು ಹೇಳಿದ ಅವರು ಮಾದರ ಸಮಾಜದ ವತಿಯಿಂದ ಇದುವರೆಗೂ ಶಾಸಕರಿಗೆ ಒಂದೇ ಒಂದು ಮನವಿ ಪತ್ರ ಸಹಾ ಸಲ್ಲಿಸದೆ ಇದ್ದರೂ.ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಚಿವರು ಸಮಾಜವನ್ನು ಗಣನೆಗೆ ತೆಗೆದುಕೊಂಡು ನಮ್ಮ ಸಮಾಜದ ಮುಂದಿನ ಪೀಳಿಗೆಯ ಮಕ್ಕಳ ಭವಿಷ್ಯಕ್ಕೆ ಸಮಾಜದ ಬೆಳವಣಿಗೆ ಅನುಕೂಲ ಆಗಲೆಂದು ದೂರ ದೃಷ್ಟಿಯಿಂದ ಅಧ್ಯಯನ ಕಲಿಕಾ ಕೇಂದ್ರ ಸ್ಥಾಪನೆ ಮಾಡುತ್ತಿದ್ದಾರೆ,ದಲಿತ ಸಮುದಾಯದ(ಮಾದರ)ಸಮಾಜದ ವತಿಯಿಂದ ಸಚಿವರಿಗೆ ಅಭಿನಂದನೆಗಳು ತಿಳಿಸಿದರು.

ಇದನ್ನು ಓದಿದ್ದೀರಾ..?ಬೆಂ ಗ್ರಾಮಾಂತರ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ ಯಾಗಿ ನೇಮಕ

ಈ ಸಂದರ್ಭದಲ್ಲಿ ಅಶೋಕ್ ಕುಮಾರ್ ರಮೇಶ್,ಶಿವ,ಕೃಷ್ಣ,ಪವನ್,ಪೃಥ್ವಿರಾಜ್,ಮಂಜುನಾಥ್ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...