ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ: 8ನೇ ವಾರ್ಡ್ ಗೆ ಪಕ್ಷೇತರ ಅಭ್ಯರ್ಥಿಯಾಗಿ ರವಿಕುಮಾರ್ ಕೆ.ಎಂ ನಾಮಪತ್ರ ಸಲ್ಲಿಕೆ

Date:

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ 19 ವಾರ್ಡುಗಳಿವೆ. 1ರಿಂದ 10ನೇ ವಾರ್ಡ್‌ವರೆಗೆ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಮಪತ್ರ ಸಲ್ಲಿಸಲು ಹಾಗೂ 11ರಿಂದ 19ನೇ ವಾರ್ಡ್‌ವರೆಗೆ ಅಂಬೇಡ್ಕರ್ ಭವನದಲ್ಲಿ ನಾಮಪತ್ರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ.

ಡಿ.9 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನ. ಡಿ.10 ನಾಮಪತ್ರಗಳನ್ನು ಪರಿಶೀಲನೆ. ಡಿ. 12 ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ.

ಇಂದು 8ನೇ ವಾರ್ಡ್ ಎಳ್ಳುಪುರ ಬಿಸಿಎಂ ಎ ಪಕ್ಷೇತರ ಅಭ್ಯರ್ಥಿಯಾಗಿ ರವಿಕುಮಾರ್ ಕೆ.ಎಂ ನಾಮಪತ್ರ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಮಪತ್ರ ಸಲ್ಲಿಸಿ ಮಾಧ್ಯಮದವರೊಂದಿಗೆ ರವಿಕುಮಾರ್ ಕೆ.ಎಂ ಮಾತನಾಡಿ, ಕಾರ್ಮಿಕರು, ರೈತರು, ಮಹಿಳೆಯರು, ಯುವಕರ ಪರವಾಗಿ ಹಗಲಿರುಳು ಕೆಲಸ ಮಾಡುತ್ತೇವೆ. ಎಳ್ಳುಪುರ ವಾರ್ಡ್ ನ್ನು ಇನ್ನಷ್ಟು ಅಭಿವೃದ್ಧಿ ಮಾಡಲು ಹಾಗೂ ನಿಮ್ಮ ಸೇವೆ ಮಾಡಲು ನನಗೆ ಮತ ಚಲಾಯಿಸುವ ಮೂಲಕ ಅವಕಾಶ ಮಾಡಿಕೊಡಬೇಕು. ನಾನು ಯಾವದೇ ಪಕ್ಷದಡಿಯಲ್ಲಿ ಸ್ಪರ್ಧಿಸುತ್ತಿಲ್ಲ. ನಾನು ಜನದನಿ ವೇದಿಕೆಯಲ್ಲಿ ಇದ್ದುಕೊಂಡು ಹೋರಾಟಗಳನ್ನು ಮಾಡುತ್ತಾ, ಜನರ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರಗಳ ಕಿವಿಹಿಂಡುವ ಕೆಲಸ ಮಾಡುತ್ತಿದ್ದೇನೆ ಎಂದರು.

ಇಷ್ಟು ದಿನ ಪ್ರಾದೇಶಿಕ ಹಾಗೂ ಕೇಂದ್ರ ರಾಜಕೀಯ ಪಕ್ಷಗಳ ರಾಜಕೀಯ ಮುಖಂಡರ ಬಳಿ ಎಳ್ಳುಪುರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಮನವಿ ಮಾಡಿದರೂ ಏನೂ ಪ್ರಯೋಜನವಾಗಿಲ್ಲ. ಆದ್ದರಿಂದ ನಾನು ಈ ರಾಜಕೀಯ ಪಕ್ಷಗಳನ್ನು ನಂಬದೇ ಎಳ್ಳುಪುರವನ್ನು ಅಭಿವೃದ್ಧಿ ಪಡಿಸಲು ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ ಎಂದರು.

ಯಾವುದೇ ಪಕ್ಷಗಳ ಆಮಿಷಕ್ಕೆ ಬಲಿಯಾಗದೇ ಪಕ್ಷೇತರ ಅಭ್ಯರ್ಥಿಯಾದ ನನಗೆ ಮತಚಲಾಯಿಸಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಎಳ್ಳುಪುರ ಮತದಾರರಲ್ಲಿ ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ವಿದ್ಯುತ್ ಶಾರ್ಟ್ ಸರ್ಕ್ಯೂಟ್,ಮನೆ ಸುಟ್ಟು ಭಸ್ಮ

ಎಳ್ಳುಪುರ ವಾರ್ಡ್ ಗೆ ಮೂಲಭೂತ ಸೌಕರ್ಯಗಳು, ಉದ್ಯೋಗ‌‌ ಕಲ್ಪಿಸುವುದು, ತೆರಿಗೆ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಸದ್ವಿನಿಯೋಗ ಪಡಿಸಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಹೇಳಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...