ಬೀದರ್ | ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

Date:

ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು , ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.

ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ, ಅಧ್ಯಕ್ಷರಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು

ಸ್ಥಳೀಯ ಶಾಸಕರಿಗೆ, ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೇವೆ. ಆದರೆ ಯಾರೊಬ್ಬರೂ ಕುಡಿಯುವ ನೀರಿನ ದಾಹ ನೀಗಿಸಲು ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ಮಹಿಳೆಯರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

 

ಹಾಹಾಕಾರ ಪಡುವಂತಾಗಿದೆ. ಆದರೆ ಪಿಡಿಓ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತ್ರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಇದು ಹೀಗೆ ಮುಂದುವರೆದರೇ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಸರಕಾರಕ್ಕೆ ಎಚ್ಚರಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವ ಕಾರಣ ಗ್ರಾಮಸ್ಥರು ಕಳೆದೆರಡು ತಿಂಗಳಿಂದ ಅಕ್ಕಪಕ್ಕದಲ್ಲಿರುವ ರೈತರ ಹೊಲಗಳಿಂದ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಪ್ರತಿಭಟನಾನಿರತ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.

ಗ್ರಾಮದಲ್ಲಿ ಇರುವ ಒಂದೆರಡು ಬೋರ್ ವೆಲ್ ಗಳು ಕೆಟ್ಟು ಹೋಗಿದ್ದು, ಅಧಿಕಾರಿಗಳು ದುರಸ್ತಿ  ಮಾಡುವ ಗೋಜಿಗೆ ಹೋಗಿಲ್ಲ. ಮಹಿಳೆಯರು, ಮಕ್ಕಳು ಸುಡು ಬಿಸಿಲಿನಲ್ಲಿ  ನೀರಿಗಾಗಿ ಅಲೆದಾಡುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ನೀರಿನ ವ್ಯವಸ್ಥೆ ಕಲ್ಪಿಸಬೇಕು, ಇಲ್ಲದಿದ್ದರೆ ಉಗ್ಜರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು..

ಗ್ರಾಮದಲ್ಲಿ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಮಾಡಲಾಗಿದೆ. ಈ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ ಪರಿಣಾಮ ಹನಿ ನೀರು  ಕೂಡ ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...