ಮೈಸೂರು | ಕುಡಿದ ಮತ್ತಿನಲ್ಲಿ ರೌಡಿಗಳ ನಡುವೆ ಗಲಾಟೆ; ಸ್ಥಳದಲ್ಲೇ ಓರ್ವ ಸಾವು

Date:

  • ಗಾಯಗೊಂಡ ರೌಡಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
  • ಮೂವರು ಆರೋಪಿಗಳ ಬಂಧನ, ವಿಚಾರಣೆ

ಜೊತೆಯಲ್ಲಿಯೇ ಕುಡಿಯಲು ತೆರಳಿದ್ದ ಇಬ್ಬರು ರೌಡಿ ಶೀಟರ್‌ಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ಓರ್ವ ರೌಡಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತೋರ್ವ ರೌಡಿ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಮೃತಪಟ್ಟ ಶ್ರೀಗಂಧ ಎಂಬಾತ ಮೈಸೂರು ನಗರದ ಲಕ್ಷ್ಮಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು, ಗಾಯಗೊಂಡಿರುವ ಮತ್ತೋರ್ವ ರೌಡಿಯು ಕೆ ಆರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದನು ಎನ್ನಲಾಗಿದೆ.

ಇಬ್ಬರು ರೌಡಿ ಶೀಟರ್‌ಗಳು ನಿನ್ನೆ ರಾತ್ರಿ ಜೊತೆಯಲ್ಲಿಯೇ ಕುಡಿಯಲು ತೆರದ್ದರು. ಕುಡಿದ ಮತ್ತಿನಲ್ಲಿ ಜಗಳ ಪ್ರಾರಂಭಿಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಪರಸ್ಪರ ಚಾಕುವಿನಿಂದ ಇರಿದುಕೊಂಡಿದ್ದಾರೆ. ಈ ವೇಳೆ ಮೈಸೂರು ಕಾಕರವಾಡಿ ಬಡಾವಣೆಯ ನಿವಾಸಿ ಶ್ರೀಗಂಧ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಲೆ ಪ್ರಕರಣವು ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಕೆ ಆರ್ ಪುರಂ ಠಾಣೆಯ ಪೊಲೀಸರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೌಡಿಶೀಟರ್ ರವಿ, ಘಟನೆಗೆ ಸಹಾಯ ಮಾಡಿದ್ದಾರೆ ಎನ್ನಲಾದ ಮುಜೀಬ್, ಹರೀಶ್ ಎಂಬುವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

a1b8f011336c8b30aec8eb65b1fdef709a9ae9be2d3f6e92a0d93ac3d2ff3a42?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...