ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ

Date:

ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ ಭೀಮ್ ಪ್ರಜಾ ಸಂಘದ ವತಿಯಿಂದ ನಗರದ ನಚಿಕೇತನ ನಿಲಯದಿಂದ ಎರಡನೇ ಹಂತದ ಸ್ವಾಭಿಮಾನಿಗಳ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು,

ಜಾಥವು ಕೋಲಾರ ನಗರದಲ್ಲಿ ಪ್ರಚಾರಗೊಳಿಸಿ ನಂತರ ಹೊಸಕೋಟೆ ಮಾರ್ಗದಿಂದ ಸಾಗಿ ನವೆಂಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸೇರಲಿದೆ ಅಂದು ರಾಜ್ಯಾದ್ಯಂತ ಸಂಘಟನೆಯ ಕಾರ್ಯಕರ್ತರು ಮುಖಂಡರು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಅಧ್ಯಕ್ಷ ವೈಟ್ ಫೀಲ್ಡ್ ಮುರಗೇಶ್ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು ಬೆಂಗಳೂರು ಹೃದಯ ಭಾಗದಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗಾಗಿ ಸಾಕಷ್ಟು ಬಾರಿ ಪ್ರತಿಭಟನೆ ಹೋರಾಟ ಕಾಲ್ನಡಿಗೆಯ ಮೂಲಕ ಒತ್ತಾಯಿಸಿದರು ಯಾವುದೇ ಪ್ರಯೋಜನವಾಗಲಿಲ್ಲ ಹಿಂದೆ ಬೀದರ್ ನಿಂದ ಬೆಂಗಳೂರಿಗೆ ಜಾಥಾ ಮೂಲಕ ಒತ್ತಾಯಿಸಿದರು ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಂಡಿಲ್ಲದ ಭಾಗವಾಗಿ ಎರಡನೇ ಹಂತದ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಕಾಂಗ್ರೆಸ್ ಸರ್ಕಾರವು ದಲಿತರ, ಹಿಂದುಳಿದ ವರ್ಗಗಳ ಅದರಲ್ಲೂ ಸಂವಿಧಾನದ ಶಿಲ್ಪಿ ಅಂಬೇಡ್ಕರ್ ಅವರ ಪರವಾಗಿ ಅಂತ ಹೇಳುವ ಸಿದ್ದರಾಮಯ್ಯ ಪುತ್ಥಳಿ ನಿರ್ಮಾಣಕ್ಕೆ ಯಾಕೆ ವಿಳಂಬ ವಹಿಸಿದ್ದಾರೆ ರಾಜ್ಯ ಸರ್ಕಾರವು ದಲಿತರ ಅಭಿವೃದ್ಧಿಗೆ ಇರುವ ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಹಣವನ್ನು ಪಂಚ ಗ್ಯಾರಂಟಿಗಳಿಗೆ ಹಣ ಬಳಕೆ ಮಾಡಿಕೊಂಡಿದ್ದಾರೆ ದಲಿತರ ಬಗ್ಗೆ ಗೌರವ ಇದ್ದರೆ ಕೂಡಲೇ ಪುತ್ಥಳಿ ಸ್ಥಾಪನೆಗೆ ಮುಂದಾಗಲಿ ಇಲ್ಲದೇ ಹೋದರೆ ಪ್ರಾರಂಭ ಮಾಡುವ ತನಕ ಫ್ರೀಡಂ ಪಾರ್ಕ್‌ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ..? ಖಾಸಗಿ ಆಸ್ಪತ್ರೆಗಳ ಸಭೆ ನಡೆಸಲು ಒತ್ತಾಯ

ಈ ಸಂದರ್ಭದಲ್ಲಿ ಕರ್ನಾಟಕ ಜನಾಂದೋಲ ಸಂಘಟನೆಯ ರಾಜ್ಯ ಅಧ್ಯಕ್ಷ ಮರಿಯಪ್ಪ, ಭೀಮ್ ಪ್ರಜಾ ಸಂಘದ ಜಿಲ್ಲಾ ಅಧ್ಯಕ್ಷ ಶಿವಾನಂದ್, ಮಹಿಳಾ ಮುಖಂಡರಾದ ಶೋಭಾ, ಯುವ ಘಟಕದ ಅಧ್ಯಕ್ಷ ರಾಕೇಶ್ ಅಲ್ಪಸಂಖ್ಯಾತ ಮುಖಂಡರಾದ ಸದ್ದೀವುಲ್ಲಾ, ಅಸೇನ್, ಪ್ರಿಯಾ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...