ಸಂವಿಧಾನ ಪಥ ಸಂಚಲನ ಕಾರ್ಯಕ್ರಮದಿಂದ ನೀಲಿಮಯವಾದ ಮಾಲೂರು

Date:

ಮಾಲೂರು: ನಗರದ ಹೊಂಡಾ ಕ್ರೀಡಾಂಗಣದಲ್ಲಿ ಮಾಲೂರಿನ ವಿವಿಧ ಸಂಘಟನೆಗಳು ಕರೆ ನೀಡಿದ್ದ ಸಂವಿಧಾನ ಪಥ ಸಂಚಲನ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಸಂವಿಧಾನ ಪಥ ಸಂಚಲನ ಕಾರ್ಯಕ್ರಮ ಹಿನ್ನೆಲೆ ಇಡೀ ಮಾಲೂರು ನಗರವೇ ನೀಲಿಮಯವಾಗಿ ಕಂಗೊಳಿಸುತ್ತು, ಸಾವಿರಾರು ಜನರು ಮೆರವಣಿಗೆಯಲ್ಲಿ ಭಾಗವಹಿಸಿ ಜೈ ಭೀಮ್ ಘೋಷಣೆ ಕೂಗುತ್ತಾ ಭಾಗವಹಿಸಿದರು.

ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ಕೆ. ನಿಲಾ ಮಾತನಾಡಿ ಮಾಲೂರಿನ ರೀತಿ ಸಂವಿಧಾನ ಪಥ ಸಂಚಲನ ರಾಷ್ಟ್ರದಲ್ಲಿ ಎಲ್ಲ ಕಡೆಗಳಲ್ಲಿಯೂ ಹಮ್ಮಿಕೊಳ್ಳುತ್ತೇವೆ, ಸಂವಿಧಾನ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ನೀಡಿದೆ ಅದನ್ನು ರಕ್ಷಣೆ ಮಾಡುವ ಕೆಲಸ ನಾವೆಲ್ಲರೂ ಸೇರಿ ಮಾಡಬೇಕು.

ಯಾವ ಸಂವಿಧಾನದಿಂದ ನಮಗೆ ರಕ್ಷಣೆ ಸಿಗುತ್ತೆ ಅದೇ ಸಂವಿಧಾನವನ್ನು ಮನುವಾದಿಗಳಿಂದ ರಕ್ಷಿಸಲು ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದರು. ಆರ್ ಎಸ್ ಎಸ್ ನವರು‌ ರಥ ಸಂಚಲನ ಮಾಡುವಾಗ ಯಾಕೆ ಕೈಯಲ್ಲಿ ದೊಣ್ಣೆ ಹಿಡಿತಾರೆ, ನೂರು ವರ್ಷದಿಂದ ಆರ್ ಎಸ್ ಎಸ್ ನವರು ಚಡ್ಡಿಯಿಂದ ಪ್ಯಾಂಟ್ ಗೆ ಬಂದಿದ್ದೆ ಅವರ ಸಾಧನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವರ,ನಿರುದ್ಯೋಗ, ಮತ್ತು ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳ ವಿರುದ್ಧ ಸಂಘ ಪರಿವಾರದವರು ಎಂದೂ ಸಹ ಹೋರಾಟ ಮಾಡಲ್ಲಾ, ಈ ಬಗ್ಗೆ ಜನರು ಅರ್ಥ ಮಾಡಿಕೊಳ್ಳಬೇಕು.

ಇದನ್ನು ಓದಿದ್ದೀರಾ..? ಡಿಸೆಂಬರ್.‌1ರಿಂದ ಆಶಾ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ

ಈ ಸಂದರ್ಭದಲ್ಲಿ ಮಾಲೂರಿನ ವಿವಿಧ ಸಂಘಟನೆಗಳ ಮುಖಂಡರುಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...