ಸಮೀಕ್ಷೆಗೆ ತೆರಳಿ ಶಿಕ್ಷಕಿ ಸಾವು ಕುಟುಂಬಸ್ಥರಿಗೆ ಕಾಂಗ್ರೆಸ್ ಮುಖಂಡರಿಂದ ಸಾಂತ್ವನ

Date:

ಕೋಲಾರ: ಸಮೀಕ್ಷಾ ಕಾರ್ಯಕ್ಕೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಅಖ್ತರ್ ಬೇಗಂ ಶವವಾಗಿ ಪತ್ತೆಯಾಗಿದ್ದು, ಕೋಲಾರದ ಮಹಾಲಕ್ಷ್ಮಿ ಬಡಾವಣೆಯಲ್ಲಿನ ನಿವಾಸಕ್ಕೆ ಕೆಯುಡಿಎ ಅಧ್ಯಕ್ಷ ಮಹಮ್ಮದ್ ಹನೀಫ್, ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಫೈರೋಜ್, ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮೈಲಾಂಡಹಳ್ಳಿ ಮುರಳಿ, ಸಮೀಕ್ಷಾ ಕಾರ್ಯಕ್ಕೆ ತೆರಳಿದ ಶಿಕ್ಷಕಿ ಶವವಾಗಿ ಪತ್ತೆಯಾಗಿರುವುದು ನೋವಿನ ಸಂಗತಿಯಾಗಿದೆ. ಮೃತರ ಕುಟುಂಬಸ್ಥರು ಸಾಕಷ್ಟು ನೋವಿನಲ್ಲಿದ್ದು, ಅವರು ಏನೂ ಮಾತನಾಡುವ ಪರಿಸ್ಥಿತಿಯಲ್ಲಿಲ್ಲ ಶಾಸಕರು ಪ್ರವಾಸಕ್ಕೆ ತೆರಳಿರುವ ಹಿನ್ನೆಲೆಯಲ್ಲಿ ನಾವು ಭೇಟಿ ನೀಡಿ ಸಾಂತ್ವನ ತಿಳಿಸಿದ್ದು, ಸರಕಾರ ಕುಟುಂಬದ ಜತೆಗಿದೆ. ತನಿಖೆ ನಡೆಸಿ ಸೂಕ್ತ ನ್ಯಾಯ ಒದಗಿಸಲಾಗುವುದಾಗಿ ಹೇಳಿದರು.

ಇದನ್ನು ಓದಿದ್ದೀರಾ..?ಎಸ್ಟಿಗೆ ಬಲಿಷ್ಠ ಜಾತಿಗಳ ಸೇರ್ಪಡೆ ವಾಲ್ಮೀಕಿ ನಾಯಕ ಸಂಘದಿಂದ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ಮುಖಂಡರಾದ ನದೀಂ ಬೇಗ್, ವಿರೇಂದ್ರ ಪಾಟೀಲ್ ಹಾಗೂ ಜಗನ್ ಮುಂತಾದವರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...