ಸೂಲೂರು ಗ್ರಾಪಂ ವ್ಯಾಪ್ತಿಯ ರಸ್ತೆಗಳಿಗೆ 5 ಕೋಟಿ ಅನುದಾನ

Date:

ಕೋಲಾರ: ತಲಗುಂದ ಗೇಟ್ ನಿಂದ ನುಗ್ಗಲಾಪುರ ವರೆಗಿನ ಸಂಪರ್ಕ ಕಲ್ಪಿಸುವ ರಸ್ತೆಗೆ 1.50 ಕೋಟಿ ವೆಚ್ಚದ ಡಾಂಬರೀಕರಣ ಕಾಮಗಾರಿಗೆ ಚಲ್ಲಹಳ್ಳಿ ಗ್ರಾಮದಲ್ಲಿ ಗುರುವಾರ ಸುಲೂರು ಗ್ರಾಪಂ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಸುಮಾರು ವರ್ಷಗಳಿಂದ ಅಭಿವೃದ್ಧಿ ಮಾಡಬೇಕೆಂದು ಶಾಸಕರ ಗಮನಕ್ಕೆ ತಂದಿದ್ದರು ಅದೇ ರೀತಿ ಚುನಾವಣೆ ಸಮಯದಲ್ಲಿ ನಾನು ಸಹ‌ ಮಾತು ಕೊಟ್ಟಿದಂತೆ ತಾಲೂಕಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಪ್ರತಿಯೊಂದು ಹಳ್ಳಿಗೂ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಮುಂದಾಗಿದ್ದಾರೆ ಅದರಂತೆ ಸೂಲೂರು ಗ್ರಾಪಂ ವ್ಯಾಪ್ತಿಯ ರಸ್ತೆಗಳಿಗೆ 5 ಕೋಟಿ ಅನುದಾನವನ್ನು ತಂದಿದ್ದಾರೆ ಜೊತೆಗೆ 14 ದೇವಾಲಯಗಳ ಜೀರ್ಣೋದ್ಧಾರಕ್ಕೆ 55 ಲಕ್ಷ ಕೊಟ್ಟು ಅಭಿವೃದ್ಧಿಗೆ ಆಧ್ಯತೆ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಕ್ಕಲೇರಿ ಗ್ರಾಪಂ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಮಾತನಾಡಿ ಕೋಲಾರ ಕ್ಷೇತ್ರದ ಗ್ರಾಮಾಂತರ ಪ್ರದೇಶದ ಗ್ರಾಮಗಳಿಗೆ ಸುಮಾರು 200 ಕೋಟಿ ಅನುದಾನದಲ್ಲಿ ರಸ್ತೆಗಳ ಅಭಿವೃದ್ಧಿಗೆ ಆಧ್ಯತೆ ನೀಡಲಾಗಿದೆ ವಿರೋಧಿಗಳು ಪೂಜೆಗೆ ಸೀಮಿತ ಅಂತ ಅಪಪ್ರಚಾರ ಮಾಡಲು ಹೊರಟಿದ್ದಾರೆ ಚುನಾವಣೆಯಲ್ಲಿ ರಾಜಕಾರಣ ಮಾಡಲಿ ಅಭಿವೃದ್ಧಿಯಲ್ಲಿ ಸಂದರ್ಭದಲ್ಲಿ ಅಲ್ಲ ಕೆಲಸ ಮಾಡೋರಿಗೆ ಸಹಾಯ ಮಾಡಲಿ ಮುಂದಿನ ದಿನಗಳಲ್ಲಿ ವಿರೋಧಿಗಳಿಗೆ ಮನವರಿಕೆಯಾಗುವ ರೀತಿಯಲ್ಲಿ ಕ್ಷೇತ್ರದ ಶಾಸಕರು ಕೆಲಸ ಮಾಡಿ ತೋರಿಸಲಿದ್ದಾರೆ ಎಂದರು.

ಇದನ್ನು ಓದಿದ್ದೀರಾ..? ಬೋನಾಫೈಡ್ ನಕಲಿ ಪ್ರಮಾಣಪತ್ರ ವಿಚಾರ ಚಿಂತಾಮಣಿ ಸೇರಿದಂತೆ ವಿವಿಧ ಕಡೆ ಲೋಕಾಯುಕ್ತ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಸೂಲೂರು ಗ್ರಾಪಂ ಸದಸ್ಯರಾದ ನುಗ್ಗಲಾಪುರ ಕೃಷ್ಣಮೂರ್ತಿ, ಚಲ್ಲಹಳ್ಳಿ ಹರಿಮೂರ್ತಿ, ತಲುಗುಂದ ನರಸರಾಜು, ವೆಂಕಟೇಶ್, ಸುಜಾತ, ಸಿಕಿಂದರ್, ಮುಖಂಡರಾದ ಮೋವಿನ್, ತೋಸಿಫ್, ಅಶೋಕ್, ಫೈಜಲ್ ಖಾನ್, ನಾಗರಾಜು, ಈರಪ್ಪ, ಅಂಬರೀಶ್, ಬೈರೆಡ್ಡಿ, ನಂಜುಂಡಪ್ಪ, ನಾರಾಯಣಪ್ಪ, ಕೃಷ್ಣಪ್ಪ, ರಾಜಶೇಖರ್, ಮುನಿರೆಡ್ಡಿ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...