ರಾಜ್ಯದ 11 ಜಿಲ್ಲೆಗಳಲ್ಲಿ ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದಲ್ಲಿ ಕೊರೆವ ಚಳಿ ಆರಂಭವಾಗಿದ್ದು, ಶೀತಗಾಳಿ ಜನರನ್ನು ಇನ್ನಷ್ಟು ಸಂಕಷ್ಟಕ್ಕೀಡುಮಾಡಿದೆ. ಇದರ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ, ಸಂಕ್ರಾಂತಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಬಾಗಲಕೋಟೆ, ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ, ಗದಗ ಧಾರವಾಡ, ವಿಜಯಪುರ, ವಿಜಯನಗರ ಜಿಲ್ಲೆಗಳಲ್ಲಿ ಚಳಿ ಹಾಗೂ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...