ಬೀದರ್‌ | ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದ ಮಾಲೀಕನಿಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

Date:

ಅಪ್ರಾಪ್ತ ವಯಸ್ಸಿನ ಬಾಲಕನ ಕೈಗೆ ಬೈಕ್ ಕೊಟ್ಟಿದ್ದ ತಪ್ಪಿಗೆ ವಾಹನದ ಮಾಲೀಕ 25 ಸಾವಿರ ರೂ. ದಂಡ ಪಾವತಿಸಿದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.

ಬಸವಕಲ್ಯಾಣ ಸಂಚಾರಿ ಪೊಲೀಸ್‌ ಠಾಣೆಯ ಪಿಎಸ್‌ಐ ಸುವರ್ಣ ಮಲಶೆಟ್ಟಿ ನೇತ್ರತ್ವದಲ್ಲಿ ನಗರದ ಐಡಿಯಲ್‌ ಶಾಲೆ ಹತ್ತಿರ ಇತ್ತೀಚೆಗೆ ವಾಹನ ತಪಾಸಣೆ ಮಾಡುವ ವೇಳೆ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಚಾಲನಾ ಪರವಾನಗಿ ಇಲ್ಲದೆ ದ್ವಿಚಕ್ರ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು ಪತ್ತೆಯಾಗಿತ್ತು.

ಈ ಸಂಬಂಧ ದ್ವಿಚಕ್ರ ವಾಹನವನ್ನು ಠಾಣೆಗೆ ತೆಗೆದುಕೊಂಡು ಹೋಗಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಲಾವಣೆಗೆ ಅವಕಾಶ ನೀಡಿದ ವಾಹನದ ಮಾಲೀಕ ಸಾಹೇರಾ ಬೇಗಂ ಮೀರಜ್‌ ಖಾನ್ ಎನ್ನುವರ ವಿರುದ್ಧ ಮೋಟಾರ್‌ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜಿಯೋ ಬಳಕೆದಾರರಿಗೆ ರೀಚಾರ್ಜ್‌ ತುಟ್ಟಿ; ಹೊಸ ಬೆಲೆಗಳು ಹೀಗಿವೆ

ವಿಚಾರಣೆ ನಡೆಸಿದ ಬಸವಕಲ್ಯಾಣ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ‌ ಬಿ.ಚೆನ್ನಪ್ಪ ಅವರು ದ್ವಿಚಕ್ರ ಮಾಲೀಕರಾದ ಸಾಹೆರಾ ಬೇಗಂ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...