ಬೀದರ್‌ | 5 ಕೆ.ಜಿ. ಗಾಂಜಾ ಜಪ್ತಿ : ಇಬ್ಬರ ಬಂಧನ

Date:

ಔರಾದ ತಾಲ್ಲೂಕಿನ ಬೆಳಕುಣಿ(ಚೌ) – ಮುಂಗನಾಳ ಮಾರ್ಗವಾಗಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಔರಾದ್ ಪೊಲೀಸ್ ಠಾಣೆ‌ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬೈಕ್‌ ಮೇಲೆ ಚೀಲದಲ್ಲಿ ಗಾಂಜಾ ತರುವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಬಂಧಿತರಿಂದ ಅಂದಾಜು ₹5 ಲಕ್ಷ ಮೌಲ್ಯದ 5 ಕೆಜಿ ಗಾಂಜಾ ಹಾಗೂ ಒಂದು ದ್ವಿಚಕ್ರ ವಾಹನ ಜಪ್ತಿ ಮಾಡಿಕೊಂಡಿದ್ದಾರೆ. ಬಂಧಿತ ಇಬ್ಬರು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್ | ಆನ್‌ಲೈನ್ ಗೇಮಿಂಗ್‌ : ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...