ಉಡುಪಿ | ಗಂಗೊಳ್ಳಿ ಗ್ರಾ.ಪಂ. ಚುನಾವಣೆ; 7 ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಬೆಂಬಲಿಗರ ಗೆಲುವು

Date:

ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, 7 ಮಂದಿ ಎಸ್ ಡಿ ಪಿ ಐ ಬೆಂಬಲಿತ ಅಭ್ಯರ್ಥಿಗಳು ಜಯಬೇರಿ ಸಾಧಿಸಿದ್ದಾರೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತಿಯ ಒಟ್ಟು 33 ಸ್ಥಾನಗಳಿಗೆ ಗುರುವಾರ ಚುನಾವಣೆ ನಡೆದಿತ್ತು. ಅದರಲ್ಲಿ 2ನೇ ಹಾಗೂ 6ನೇ ಕ್ಷೇತ್ರದಲ್ಲಿ 7 ಮಂದಿ ಎಸ್ ಡಿ ಪಿ ಐ ಬೆಂಬಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿತ್ತು. ಸ್ಪರ್ಧಿಸಿದ ಏಳೂ ಮಂದಿ ಗೆಲುವು ಸಾಧಿಸುವ ಮೂಲಕ ವಿಜಯಪತಾಕೆ ಹಾರಿಸಿದ್ದಾರೆ.

2ನೇ ವಾರ್ಡಿನಲ್ಲಿ ಎಸ್ ಡಿ ಪಿ ಐ ಬೆಂಬಲಿತ ಅಭ್ಯರ್ಥಿಗಳಾದ ತಬ್ರೇಜ್ ಗಂಗೊಳ್ಳಿ, ರಜ್ಜಬ್ ಬುಡ್ದಾ, ಅಬೂಬಕರ್ ನಾಖುದಾ ಹಾಗೂ ಶರೀನಾ ಜಯಗಳಿಸಿದರೆ, 6ನೇ ವಾರ್ಡಿನಿಂದ ಮೋಮಿನ್ ಸಮೀರ್, ಆಲ್ಬರ್ಟ್ ಫೆರ್ನಾಂಡಿಸ್ ಮತ್ತು ಜಮೀಲಾ ಜಯಗಳಿಸಿದ್ದಾರೆ. ‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ಉಡುಪಿ | ನಾಳೆ ಡಿ.14, ಪ್ರಥಮ ಬಾರಿಗೆ ಕೊರಿಯನ್ ತಂಡದಿಂದ ಕ್ರಿಸ್ಮಸ್ ಕ್ರಿಸ್ತೋತ್ಸವ – 2024

ಕಳೆದ 3 ಅವಧಿಗಳಿಂದ ಗಂಗೊಳ್ಳಿ ಪಂಚಾಯಿತಿಯಲ್ಲಿ ಬಿ ಜೆ ಪಿ ಅಧಿಕಾರದಲ್ಲಿದ್ದು, ಈ ಬಾರಿ ಕಾಂಗ್ರೆಸ್ – ಎಸ್ ಡಿ ಪಿ ಐ ಮೈತ್ರಿ ಒಟ್ಟು 19 ಸ್ಥಾನಗಳನ್ನು (ಕಾಂಗ್ರೇಸ್ 12- ಎಸ್ ಡಿ ಪಿ ಐ 7) ಪಡೆಯುವ ಮೂಲಕ ಅಧಿಕಾರವನ್ನು ಗಿಟ್ಟಿಸಿಕೊಂಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...