ಬೀದರ್ ನಗರಸಭೆ ಆವರಣದಲ್ಲಿ ಧಗಧಗನೆ ಹೊತ್ತಿ ಉರಿದ ಕಾರು

Date:

ಬೀದರ್ ನಗರಸಭೆ ಆವರಣದಲ್ಲಿ ನಿಲ್ಲಿಸಿದ ಕಾರು ಶನಿವಾರ ಮಧ್ಯಾಹ್ನ ಧಗಧಗನೆ ಹೊತ್ತಿ ಉರಿದಿದೆ.

ನಗರಸಭೆ ಮಾಜಿ ಉಪಾಧ್ಯಕ್ಷ ಅಂಬರೀಶ್‌ ಸ್ವಾಮಿ ಎಂಬುವವರಿಗೆ ಈ ಕಾರು ಸೇರಿತ್ತು. ಕೆಲಸದ ನಿಮಿತ್ತ ಅವರು ಆವರಣದಲ್ಲಿ ಕಾರು ನಿಲ್ಲಿಸಿ ಕಚೇರಿಯೊಳಗೆ ಹೋಗಿದ್ದರು. ಕೆಲ ಸಮಯದ ನಂತರ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ.

ಬೆಂಕಿಯ ಆರ್ಭಟಕ್ಕೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿದು ಅಗ್ನಿಶಾಮದ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಹೊತ್ತಿ ಕಾರು ಸುಟ್ಟು ಹೋಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...