ಬೀದರ್‌ | ಬೆಂಕಿ ಅವಘಡ ; ಹೊತ್ತಿ ಉರಿದ ಜೆಸ್ಕಾಂ ಕಚೇರಿ

Date:

ಟ್ರಾನ್ಸ್‌ಫಾರ್ಮಾರ್‌ ರಿಪೇರಿ ಮಾಡುವ ವೇಳೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗ ಧಗನೆ ಹೊತ್ತಿ ಉರಿದ ಘಟನೆ ಬೀದರ್ ನಗರದ ಜ್ಯೋತಿ ಕಾಲೋನಿಯಲ್ಲಿರುವ ಜೆಸ್ಕಾಂ ಕಚೇರಿ ಆವರಣದಲ್ಲಿ ನಡೆದಿದೆ.

ಭಾರಿ ಅಗ್ನಿ ದುರಂತದಿಂದ ಸುಮಾರು 50ಕ್ಕೂ ಹೆಚ್ಚು ಟ್ರಾನ್ಸ್‌ಫಾರ್ಮಾರ್‌ಗಳು, ಡಿಸೇಲ್‌, ವಿದ್ಯುತ್‌ ತಂತಿ ಸೇರಿದಂತೆ ಕಚೇರಿಯ ಹಳೆಯ ಜೀಪೊಂದು ಬೆಂಕಿಗೆ ಆಹುತಿಯಾಗಿದೆ.

ಅಪಾರ ಪ್ರಮಾಣದ ಬೆಂಕಿ, ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಟಿಸಿ ದುರಸ್ತಿ ಮಾಡುತ್ತಿದ್ದ ಆರು ಜನ ಸಿಬ್ಬಂದಿ ದುರಸ್ತಿ ಕೇಂದ್ರದಿಂದ ಹೊರಗಡೆ ಓಡಿ ಬಂದು ಅಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷಯ ತಿಳಿದು ಅಗ್ನಿಶಾಮಕ ದಳ, ವಾಯುಸೇನೆಯ ಮೂರು ಅಗ್ನಿನಂದಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದರು. ಶಾರ್ಟ್‌ ಸರ್ಕ್ಯೂಟ್‌ದಿಂದ ಈ ದುರಂತ ನಡೆದಿರಬಹುದು ಎನ್ನಲಾಗುತ್ತಿದೆ. ಇನ್ನಷ್ಟೇ ನಿಖರ ಮಾಹಿತಿ ಗೊತ್ತಾಗಬೇಕಿದೆ.

ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಘಟನೆ ಜರುಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...