ಹಾಸನ l ಹೇಮಾವತಿ ನದಿಯಲ್ಲಿ ಕಾಡಾನೆಗಳ ಗುಂಪು

Date:

ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಕಟ್ಟೆಪುರ ಗ್ರಾಮದ ಬಳಿ ಹೇಮಾವತಿ ನದಿಯಲ್ಲಿ, ಕಾಡಾನೆಗಳ ಗುಂಪು ನದಿಯಲ್ಲಿ ಆಟವಾಡುತ್ತಿರುವ ದೃಶ್ಯ ಶುಕ್ರವಾರ ಸ್ಥಳೀಯರ ಗಮನ ಸೆಳೆದಿದೆ.

ದೊಡ್ಡಬೆಟ್ಟ ಮೀಸಲು ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟಿ, ನದಿಯಲ್ಲಿ ಕಾಡಾನೆಗಳು ಆಟವಾಡುತ್ತಿರುವ ಮನರಂಜನೆಯ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ. ಹಾಗೆಯೇ, ಆನೆಗಳು ನದಿಯಲ್ಲಿ ಆಟವಾಡಿದ ನಂತರ, ಹೇಮಾವತಿ ನದಿಯನ್ನು ದಾಟಿ ಕಟ್ಟೆಪುರ ಅರಣ್ಯ ಪ್ರದೇಶಕ್ಕೆ ತೆರಳಿವೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಉನ್ನತೀಕರಿಸಲಾಗುತ್ತಿದೆ; ಕೋಟ ಶ್ರೀನಿವಾಸ್ ಪೂಜಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆ ಕುರಿತು ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...