ಕೊಪ್ಪಳ | ಗಣಪತಿ ಮೂರ್ತಿ ಇರುವ ಟ್ರಾಕ್ಟರ್‌ಗೆ ಲಾರಿ ಡಿಕ್ಕಿ; ನಾಲ್ವರಿಗೆ ಗಂಭೀರ ಗಾಯ

Date:

ಗಣೇಶ ಚತುರ್ಥಿಯ ಅಂಗವಾಗಿ ಗಣಪತಿ ಮೂರ್ತಿಯನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಕೊಪ್ಪಳ ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ಪರಿಣಾಮದಿಂದ ಗಣೇಶ ಮೂರ್ತಿ ನೆಲಕ್ಕುರುಳಿದಿದೆ.

ಕುಕನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...