ಕಲಬುರಗಿ | ನೇಣು ಬಿಗಿದು ಪೊಲೀಸ್‌ ಕಾನ್‌ಸ್ಟೇಬಲ್ ಆತ್ಮಹತ್ಯೆ

Date:

ಕಲಬುರಗಿ ನಗರದ ಹೊರವಲಯದ ಉದನೂರು ರಸ್ತೆಯಲ್ಲಿರುವ ಜಮೀನಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದ ಘಟನೆ ಭಾನುವಾರ ನಡೆದಿದೆ.

ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ದೊಡ್ಡೇಶ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡೇಶ ನಗರದ ಹೈಕೋರ್ಟ್ ಕಲಬುರಗಿ ಪೀಠ ಸಮೀಪದ ಬಡಾವಣೆಯಲ್ಲಿ ವಾಸವಾಗಿದ್ದರು. ಇತ್ತೀಚೆಗೆ ಕೌಟುಂಬಿಕ ಕಲಹಗಳಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಘಟನೆ ಬಳಿಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...