ಹಾಸನ | ಚುಡಾಯಿಸಿದ ಯುವಕನಿಗೆ ಚಪ್ಪಲಿ ಏಟು ಕೊಟ್ಟ ವಿದ್ಯಾರ್ಥಿನಿ

Date:

  • ಸಾರ್ವಜನಿಕರಿಂದಲೂ ಧರ್ಮದೇಟು – ಯುವಕ ಪೊಲೀಸ್‌ ವಶಕ್ಕೆ
  • ಫೇಸ್‌ಬುಕ್‌ನಲ್ಲಿ ವಿಡಿಯೋ ವೈರಲ್‌ – ವಿದ್ಯಾರ್ಥಿನಿಗೆ ಮೆಚ್ಚುಗೆ

ಹಾಸನ ಜಿಲ್ಲಾ ಆಸ್ಪತ್ರೆ ಬಳಿ ನಿಂತಿದ್ದ ವಿದ್ಯಾರ್ಥಿನಿಯನ್ನು ಕೆಣಕಿದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿಯಿಂದ ಹೊಡೆದಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ.

ಹಾಸನ ಜಿಲ್ಲಾ ಆಸ್ಪತ್ರೆ ಬಳಿಯ ಬಿಎಸ್‌ಎನ್‌ಎಲ್‌ ಕಚೇರಿ ಬಳಿ ನಿಂತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಯುವಕರಿಬ್ಬರು ಚುಡಾಯಿಸಿದ್ದಾರೆ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ ಆತನೊಂದಿಗೆ ಜಗಳ ಮಾಡಿ ಸುತ್ತ ಮುತ್ತ ಜನ ಸೇರಿಸಿದ್ದಾಳೆ.

ಇಬ್ಬರು ಯುವಕರಲ್ಲಿ ಒಬ್ಬ ಅಲ್ಲಿಂದ ಪರಾರಿಯಾಗಿದ್ದು, ಮತ್ತೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಈ ವೇಳೆ ಯುವಕನ ಕುತ್ತಿಗೆಪಟ್ಟಿ ಹಿಡಿದ ವಿದ್ಯಾರ್ಥಿ ತನ್ನ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಯುವಕನ ಮುಖಕ್ಕೆ ಬಾರಿಸಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಏ. 9ರಂದು ಬಂಡೀಪುರಕ್ಕೆ ಮೋದಿ ಭೇಟಿ ಸಾಧ್ಯತೆ; ಅಧಿಕಾರಿಗಳಿಂದ ಸ್ಥಳ ಪರಿಶೀಲನೆ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯಿಂದ ಹೇಳಿಕೆ ಪಡೆದಿದ್ದಾರೆ.

ಯುವಕನ ಕತ್ತಿನಪಟ್ಟಿ ಹಿಡಿದು ಚಪ್ಪಲಿಯಿಂದ ಹೊಡೆಯುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವಿದ್ಯಾರ್ಥಿನಿಯ ಧೈರ್ಯಕ್ಕೆ ಮೆಚ್ಚುಗೆಯ ಮಹಾಪೂರ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...