ಕಲಬುರಗಿ | ಶೆಡ್‌ಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ; ಪ್ರಕರಣ ದಾಖಲು

Date:

ಕಲಬುರಗಿ ನಗರದ ಶೆಡ್‌ವೊಂದರಲ್ಲಿ ವಾಸವಾಗಿದ್ದ 30 ವರ್ಷದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ, ಈ ಬಗ್ಗೆ ಶನಿವಾರ ಪ್ರಕರಣ ದಾಖಲಾಗಿದೆ.

ನಿರ್ಮಾಣ ಹಂತದ ಕಟ್ಟಡದ ವಾಚ್‌ಮ್ಯಾನ್ ಆಗಿದ್ದ ಸಂತ್ರಸ್ತೆಯ ಗಂಡ ಮೂವರು ಮಕ್ಕಳೊಂದಿಗೆ ಶೆಡ್‌ನಲ್ಲಿ ವಾಸವಾಗಿದ್ದರು. ಶುಕ್ರವಾರ ಸಂಜೆ ಗಂಡ ಅಕ್ಕಿ ತರಲು ಮೂವರು ಮಕ್ಕಳೊಂದಿಗೆ ಮಾರ್ಕೆಟ್‌ಗೆ ಹೋಗಿದ್ದರು. ಅದೇ ವೇಳೆ ಕಟ್ಟಡದ ಮುಂದೆ ಚಹಾ ಮಾರುತ್ತಿದ್ದ 60 ವರ್ಷ ಆಸುಪಾಸಿನ ವ್ಯಕ್ತಿ ಮಹಿಳೆ ವಾಸವಿದ್ದ ಶೆಡ್‌ಗೆ ನುಗ್ಗಿದ್ದಾನೆ. ಆಕೆಯನ್ನು ಎಳೆದಾಡಿ, ಅತ್ಯಾಚಾರ ಎಸಗಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...