ʼಪಿಂಚಣಿʼ ಪಡೆಯಲು ಆಧಾರ್‌ ಜೋಡಣೆ ಕಡ್ಡಾಯ

Date:

ಸರ್ಕಾರದ ಹಲವು ಯೋಜನೆಗಳಡಿ ಮಾಸಿಕ ‘ಪಿಂಚಣಿ’ ಪಡೆಯುತ್ತಿರುವ ಫಲಾನುಭವಿಗಳು ಪಿಂಚಣಿ ಜಮಾ ಆಗುವ ತಮ್ಮ ಬ್ಯಾಂಕ್‌ ಅಥವಾ ಅಂಚೆ ಕಚೇರಿ ಖಾತೆಗೆ ಆಧಾರ್‌ ಜೋಡಣೆ(ಲಿಂಕ್)‌ ಮಾಡಿಕೊಳ್ಳಬೇಕೆಂದು ಸರ್ಕಾರ ಹೇಳಿದೆ

ಸರ್ಕಾರದ ಯೋಜನೆಗಳಾಗಿರುವ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಮೈತ್ರಿ, ಮನಸ್ವಿನಿ ಸೇರಿದಂತೆ ಇತರೆ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಮೂಲಕ ಆಧಾರ್ ಆಧರಿತ ಪಿಂಚಣಿ ಪಾವತಿ ಮಾಡಲು ತೀರ್ಮಾನಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್‌ನಲ್ಲಿ ಅನುದಾನ ಘೋಷಿಸಿ: ದೇವಿಂದ್ರ ಹೆಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಧಾರ್‌ ಆಧರಿತ ಪಿಂಚಣಿ ಹಿನ್ನಲೆಯಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ಕಡ್ಡಾಯವಾಗಿ ಜುಲೈ 3ರ ಒಳಗೆ ಲಿಂಕ್ ಮಾಡಿಸಿಕೊಳ್ಳಲು ಕೋರಲಾಗಿದೆ. ತಪ್ಪಿದಲ್ಲಿ ಸರ್ಕಾರದಿಂದ ಬರುವ ಪಿಂಚಣಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...