ಆರ್‌ಎಸ್‌ಎಸ್‌ನ ಕಲ್ಲಡ್ಕ ಪ್ರಭಾಕರ್ ಭಟ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ಆರೋಪಿಗೆ ನಿರೀಕ್ಷಣಾ ಜಾಮೀನು

Date:

ಆರ್‌ಎಸ್‌ಎಸ್‌ ಮುಖಂಡ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಬಂಧನ ಭೀತಿಗೊಳಗಾಗಿದ್ದ ಯುವಕನೋರ್ವನಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಹೇಳಿಕೆ ನೀಡಿದ್ದಾರೆಂದು ಶಾರೂಕ್ ಕೊಪ್ಪಳ ಎನ್ನುವವರ ವಿರುದ್ಧ ಬಂಟ್ವಾಳ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕಲ್ಲಡ್ಕ ಶ್ರೀರಾಮ ಶಾಲೆಯ ಸಿಬ್ಬಂದಿ ಸೀತಾರಾಮ ಆಚಾರ್ಯ ಅವರ ಮಗ ಕೃಷ್ಣಪ್ಪ ಅನ್ನುವವರು ಕೊಟ್ಟ ದೂರಿನ ಅನ್ವಯ ಬಂಟ್ವಾಳ ಟೌನ್ ಪೊಲೀಸ್ ಠಾಣೆ ಪೊಲೀಸರು ಎಫ್‌ಐಆರ್ ಮಾಡಿ ಕ್ರೈಂ ನಂಬರ್ 129/2025 ರಂತೆ ಪೊಲೀಸರು ಕೇಸು ದಾಖಲಿಸಿದ್ದರು.

ಈ ಪ್ರಕರಣದಲ್ಲಿ ಆರೋಪಿತರು ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್ ವಿರುದ್ಧ ಇನ್ನಾದರೂ ಎದೆ ಸೆಟೆಸುವರೇ ಮೋದಿ?

ಜಿಲ್ಲಾ ನ್ಯಾಯಾಲಯದಲ್ಲಿ ವಜಾಗೊಂಡ ಮೇಲೆ ಆರೋಪಿ ಯುವಕ ಕರ್ನಾಟಕ ಹೈಕೋರ್ಟಿಗೆ ಎರಡನೇ ಅರ್ಜಿ ಮುಖಾಂತರ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಕರ್ನಾಟಕ ಹೈಕೋರ್ಟ್ ಈ ಪ್ರಕರಣದಲ್ಲಿ ಶಾರೂಕ್ ಕೊಪ್ಪಳ ಅವರಿಗೆ ಷರತ್ತುಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆರೋಪಿಗಳ ಪರ ಹೈಕೋರ್ಟ್‌ ನ್ಯಾಯವಾದಿ ರಾಶಿಫ್ ನಾಯರ್‌ಮೂಲೆ ವಾದ ಮಂಡಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...