ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನಟ ಶಿವರಾಜ್‌ ಕುಮಾರ್ ನೇಮಕ

Date:

  • ಈ ಹಿಂದೆ ಪುನೀತ್ – ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು
  • ನಟ ಶಿವರಾಜ್‌ ಕುಮಾರ್‌ಗೆ ಅಭಿನಂದಿಸಿ ಟ್ವೀಟ್‌ ಮಾಡಿದ ಭೀಮಾ ನಾಯಕ್‌

ಈ ಹಿಂದೆ ದಿವಂಗತ ಪುನೀತ್ ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು. ಇದೀಗ ಅವರ ಸಹೋದರ, ನಟ ಶಿವರಾಜ್ ಕುಮಾರ್ ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನೇಮಕವಾಗಿದ್ದಾರೆ.

ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್ ಮತ್ತು ಎಂಡಿ ಜಗದೀಶ್ ಅವರ ಮನವಿಗೆ ಸ್ಪಂದಿಸಿದ ಶಿವರಾಜ್‌ಕುಮಾರ್ ರಾಯಭಾರಿಯಾಗಲು ಒಪ್ಪಿಕೊಂಡಿದ್ದಾರೆ.

ನಂದಿನಿ ಹಾಲಿನ ರಾಯಭಾರಿಯಾಗಿ ನೇಮಕಗೊಂಡ ಬಳಿಕ ನಟ ಶಿವರಾಜ್ ಕುಮಾರ್ ಅವರಿಗೆ ಅಧ್ಯಕ್ಷ ಭೀಮಾನಾಯಕ್ ಹೂಗುಚ್ಚ ನೀಡಿ ಅಭಿನಂದಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ಯಾಂಡಲ್ ವುಡ್ ನಟ ಹ್ಯಾಟ್ರಿಕ್ ಹೀರೋ ಡಾ. ಶಿವಣ್ಣ ಅವರು ‘ನಂದಿನಿ’ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಒಪ್ಪಿಕೊಂಡಿರುವ ಕರುನಾಡ ಚಕ್ರವರ್ತಿಗೆ ಅಭಿನಂದನೆ ಸಲ್ಲಿಸಿ ಶುಭ ಕೋರಲಾಯಿತು. ಕೆ.ಎಂ.ಎಫ್ ಮತ್ತು ಸಮಸ್ತ ಕರ್ನಾಟಕ ರೈತರ ಹಾಗೂ ಜನತೆಯ ಪರವಾಗಿ ಶಿವಣ್ಣ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು” ಎಂದು ಟ್ವೀಟ್‌ ಮಾಡಿ ಭೀಮಾ ನಾಯಕ್‌ ಅಭಿನಂದಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...