ಕಲಬುರಗಿ | ಅಫಜಲಪುರ ಶಾಸಕ ಎಂ.ವೈ ಪಾಟೀಲ್ ಕಾರು ಅಪಘಾತ: ಅಪಾಯದಿಂದ ಪಾರು

Date:

ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ ಪಾಟೀಲ್ ಅವರ ಕಾರು ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಉರುಳಿದೆ. ಶಾಸಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಶುಕ್ರವಾರ ಅಫಜಲಪುರ ತಾಲೂಕಿನ ಜೇವರ್ಗಿ(ಬಿ) ಗ್ರಾಮದ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ತಗ್ಗು ಗುಂಡಿಗೆ ಉರುಳಿದ ಪರಿಣಾಮ ಶಾಸಕರು ಹಾಗೂ ಚಾಲಕ ಮೋಬಿನ್‌ ಗಾಯಗೊಂಡರು ಎಂದು ತಿಳಿದು ಬಂದಿದೆ.

ಕೂಡಲೇ ಸ್ಥಳೀಯರು ಶಾಸಕರು ಹಾಗೂ ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...