ಮಾರ್ಚ್ 31ರ ಬಳಿಕ ಗೃಹಲಕ್ಷ್ಮಿ ಎರಡು ಕಂತಿನ ಹಣ ಬಿಡುಗಡೆ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Date:

ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಉಳಿದಿದೆ. ಎಲ್ಲರಿಗೂ ಹಣ ಲಭಿಸಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವೆ, “ಮಾರ್ಚ್ 31ರ ಬಳಿಕ ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಗೃಹಲಕ್ಷ್ಮಿ ಯೋಜನೆ | ಫಲಾನುಭವಿಗಳ ಖಾತೆಗೆ ಹಣ ಬಂದಾಗಲೇ ಗ್ಯಾರಂಟಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ, “ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಲಾಗಿದೆ. ಈ ಬಜೆಟ್‌ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು 750 ರೂಪಾಯಿ ಸಹಾಯಕಿಯರ ಗೌರವಧನವನ್ನು 500 ರೂಪಾಯಿ ಹೆಚ್ಚಿಸುವ ಘೋಷಣೆ ಮಾಡಿದ್ದೇವೆ. ಅದನ್ನು ಶೀಘ್ರವೇ ಜಾರಿಗೊಳಿಸುತ್ತೇವೆ” ಎಂದು ತಿಳಿಸಿದರು.

ಇನ್ನು ಈ ವೇಳೆಯೇ ಹನಿಟ್ರ್ಯಾಪ್ ಬಗ್ಗೆ ಸಚಿವೆ ಪ್ರತಿಕ್ರಿಯಿಸಿದರು. “ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿಯಾಗಿದೆ. ರಾಜಣ್ಣ ತಮ್ಮ ಅನುಭವ ಹಂಚಿಕೊಂಡಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಇತರೆ ಸಚಿವರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಈ ವಿಚಾರವನ್ನು ಗೃಹ ಸಚಿವರು ನೋಡಿಕೊಳ್ಳುತ್ತಾರೆ” ಎಂದು ಹೇಳಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...