ಬಳ್ಳಾರಿ ಗಾಳಿ ಗುಣಮಟ್ಟ ಬೆಂಗಳೂರಿಗಿಂತ ಅಪಾಯಕಾರಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಗಾಳಿ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಲೇ ಇದೆ. ಆದರೆ, ಈಗ ಬಳ್ಳಾರಿಯ ಗಾಳಿ ಗುಣಮಟ್ಟ ಬೆಂಗಳೂರನ್ನೂ ಮೀರಿಸುವಷ್ಟು ಕಳಪೆ ಮಟ್ಟಕ್ಕೆ ಇಳಿದಿದೆ. ಬೆಂಗಳೂರಿನ ಗಾಳಿ ಗುಣಮಟ್ಟ (AQI) 192 ಇದ್ದರೆ, ಬಳ್ಳಾರಿಯಲ್ಲಿನ AQI 200ರ ಗಡಿ ದಾಟಿದೆ. ಏಕಾಏಕಿ 222ಕ್ಕೆ ಕುಸಿದಿದೆ. ಬಳ್ಳಾರಿಯ ಗಾಳಿ ಗುಣಮಟ್ಟದ ಕುರಿತು ತಜ್ಞರು ಕಳವಳ‌ ವ್ಯಕ್ತಪಡಿಸಿದ್ದಾರೆ. ಮುನ್ನೆಚ್ಚರಿಕೆ‌ ವಹಿಸುವಂತೆ ಸೂಚಿಸಿದ್ದಾರೆ.

ಕಳೆದ ಕೆಲ ದಿನಗಳಿಂದ ಬಳ್ಳಾರಿ ಗಾಳಿ ಗುಣಮಟ್ಟ ಕುಸಿಯುತ್ತಲೇ ಇದೆ. ಗಾಳಿಯಲ್ಲಿ PM2.5 ಸೂಕ್ಷ್ಮ‌ಕಣಗಳ ಪ್ರಮಾಣ ಹೆಚ್ಚುತ್ತಿದೆ. ಇವು ಉಸಿರಾಟದ ಮೂಲಕ ನೇರವಾಗಿ ಶ್ವಾಸಕೋಶವನ್ನು ಹೊಕ್ಕಿ, ರಕ್ತವನ್ನು ಸೇರುತ್ತವೆ. ಬಳ್ಳಾರಿಯಲ್ಲಿ ಇವುಗಳ‌ ಪ್ರಮಾಣವು 109ಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗೆ ಮುಂದುವರೆದರೆ, ಪರಿಸ್ಥಿತಿ ಹದಗೆಡಬಹುದು. ಶ್ವಾಸಕೋಶದ ಕ್ಯಾನ್ಸರ್, ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಬಹುದು ಎಂಬ ಆತಂಕ ವ್ಯಕ್ತವಾಗಿತ್ತಿದೆ. ಮಕ್ಕಳು, ವೃದ್ಧರು ಹಾಗೂ ಶ್ವಾಸಕೋಶ ಸಮಸ್ಯೆ ಇರುವವರು ಹೊರಗೆ ಹೋಗುವಾಗ ಎಚ್ಚರಿಕೆ ವಹಿಸುವಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ಗಾಳಿ ಗುಣಮಟ್ಟದ ಪಟ್ಟಿ
ಉತ್ತಮ- 0-50
ಮಧ್ಯಮ – 50-100
ಕಳಪೆ – 100-150
ಅನಾರೋಗ್ಯಕರ – 150-200
ಗಂಭೀರ – 200 – 300
ಅಪಾಯಕಾರಿ – 300 -500+

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...