ಎಐಟಿಯುಸಿ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ; ಮೈಸೂರಿಗೆ ಆಗಮಿಸಿದ ಜಾಥಾ

Date:

ಮೈಸೂರು ನಗರದಲ್ಲಿ ನಡೆಯಲಿರುವ ಎಐಟಿಯುಸಿ ರಾಜ್ಯ ಮಟ್ಟದ 4ನೇ ಕಾರ್ಮಿಕ ಸಮ್ಮೇಳನಕ್ಕೆ ಪೂರ್ವಭಾವಿಯಾಗಿ ಚಾಮರಾಜನಗರದಿಂದ ಬಿಡದಿಯವರೆಗೂ ಪ್ರಚಾರ ಜಾಥಾ ಹಮ್ಮಿಕೊಂಡಿದ್ದು, ಅದರ ಭಾಗವಾಗಿ ಮೈಸೂರಿಗೆ ಆಗಮಿಸಿದ ಜಾಥಾವನ್ನು ಸ್ವಾಗತಿಸಲಾಯಿತು.

ಚಿಕ್ಕಗಡಿಯಾರದ ವೃತ್ತದಲ್ಲಿ ಸ್ವಾಗತಿಸಿದ ರೈತಸಂಘದ ಜಿಲ್ಲಾ ಕಾರ್ಯದರ್ಶಿ ಹೊಸಕೋಟೆ ಬಸವರಾಜ್ ಮಾತನಾಡಿ, “ದೇಶಕ್ಕೆ ಅನ್ನ ಹಾಕುವ ರೈತರಂತೆ, ಅಗತ್ಯ ವಸ್ತುಗಳನ್ನು ಉತ್ಪಾದಿಸುವ ಕಾರ್ಮಿಕರೂ ಕೂಡಾ‌ ಬಹುಮುಖ್ಯ. ಆದರೆ ಇಂದು ಕಾರ್ಮಿಕರ ಕಾಯ್ದೆಗಳನ್ನು ರದ್ದುಗೊಳಿಸುವ ಮೂಲಕ ಸರ್ಕಾರಗಳು ಕಾರ್ಮಿಕರ ಕತ್ತು ಹಿಸುಕುವ ಕೆಲಸವನ್ನು ಮಾಡುತ್ತಲೇ ಬಂದಿವೆ” ಎಂದು ಆರೋಪಿಸಿದರು.

“ದುಡಿಯುವ ಜನರ ಬದುಕು ಸಂಕಟಮಯವಾಗಿರುವ ಈ ಸಂದರ್ಭದಲ್ಲಿ ಆಳುವ ಸರ್ಕಾರಗಳು ಬಡಜನರ, ಕಾರ್ಮಿಕರ ವಿರುದ್ಧ ಅನುಸರಿಸುವ ನೀತಿ ನಿಲುವುಗಳ ವಿರುದ್ಧ ಬಲಿಷ್ಠ ಹೋರಾಟ ರೂಪಿಸಲು ಕಾರ್ಮಿಕ ವರ್ಗ ಸಜ್ಜಾಗಬೇಕಾಗಿದೆ. ಆ ನಿಟ್ಟಿನಲ್ಲಿ ಈ ಸಮ್ಮೇಳನದ ಜಾಥಾ ಯಶಸ್ವಿಯಾಗಲಿ” ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಮಮದಾಪುರ ಕಾನನಕ್ಕೆ ಮರು ನಾಮಕರಣ: ಈಶ್ವರ್‌ ಖಂಡ್ರೆ

ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ ಎ ದೇವದಾಸ್, ಸೆಕ್ರಟರಿಯಟ್ ಸದಸ್ಯರಾದ ಎಂ ಉಮಾದೇವಿ, ಹನುಮೇಶ್ ಜಿಲ್ಲಾ ಅಧ್ಯಕ್ಷ ಯಶೋಧರ್, ಕಾರ್ಯದರ್ಶಿ ಚಂದ್ರಶೇಖರ ಮೇಟಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...