ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

Date:

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ ಅಕ್ಕ ಕೆಫೆ ಪ್ರಾರಂಭವಾಗಿದ್ದು, ಸಂಜೀವಿನಿ ಮಹಿಳೆಯರು ತಯಾರಿಸಿದ ಉಟೋಪಹಾರ ದೊರೆಯಲಿದೆ. ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಅನುಷ್ಠಾನಕ್ಕೆ ತಂದ ಅಕ್ಕ ಕೆಫೆ ಯೋಜನೆಯು ದುಡಿಯುವ ಮಹಿಳೆಯರ ಕೈಗಳಿಗೆ ಕೆಲಸ ನೀಡುವುದರ ಜೊತೆಗೆ ಕಡಿಮೆ ದರದಲ್ಲಿ ಶುಚಿ, ರುಚಿಯಾದ ಊಟ ಉಪಾಹಾರ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಪ್ರಸ್ತುತ ಕಲ್ಯಾಣಪುರ ಗ್ರಾಮ ಪಂಚಾಯತ್‌ನ ಬ್ರಹ್ಮಶ್ರೀ ಸಂಜೀವಿನಿ ಒಕ್ಕೂಟದ ಮಹಿಳೆಯರು ಅಕ್ಕ ಕೆಫೆಯನ್ನು ನಿರ್ವಹಿಸಲಿದ್ದು, ಈಗಾಗಲೇ ಕ್ಯಾಟರಿಂಗ್ ಉದ್ಯಮದಲ್ಲಿ ಅನುಭವ ಹೊಂದಿರುವ ಇವರು ಆಹಾರ ತಯಾರಿಕೆಯಲ್ಲಿ ಪರಿಣಿತಿ ಹೊಂದಿದ್ದಾರೆ. ಈ ಅಕ್ಕ ಕೆಫೆಯನ್ನು ಸಂಪೂರ್ಣ ಸಂಜೀವಿನಿ ಮಹಿಳೆಯರೇ ನಿರ್ವಹಿಸುವುದು ವಿಷೇಶವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...