ಉಡುಪಿ | AKMS ಸೈಫ್ ಕೊಲೆ ಪ್ರಕರಣ, ಆರೋಪಿಗಳ ಬಂಧನ

Date:

ನಿನ್ನೆ ದಿನ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಖಾಸಗಿ ಬಸ್ ಮಾಲಕ ಸೈಯಿಪುದ್ದಿನ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳಾದ ಮಹಮದ್‌ ಫೈಸಲ್‌ ಖಾನ್‌, ಅಬ್ದುಲ್‌ ಶುಕುರ್‌, ಮಹಮ್ಮದ್ ಶರೀಫ್, ಇವರನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆರೋಪಿಗಳನ್ನು ಉಡುಪಿ ಡಿ.ಟಿ. ಪ್ರಭು, ಪೊಲೀಸ್‌ ಉಪಾಧೀಕ್ಷಕರು ಉಡುಪಿ ಉಪವಿಭಾಗ ರವರ ಮಾರ್ಗದರ್ಶನದಲ್ಲಿ, ರಾಮಚಂದ್ರ ನಾಯಕ್, ಪೊಲೀಸ್ ವೃತ್ತ ನಿರೀಕ್ಷಕರು, ಮಲ್ಪೆ ವೃತ್ತ ರವರ ನೇತೃತ್ವದಲ್ಲಿ ವಿಶೇಷ ತಂಡ ಕಾರ್ಯಾಚರಣೆ ನಡೆಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...