ಆಳಂದ | ಕೌಟುಂಬಿಕ ಮನಸ್ತಾಪ: ತಾಯಿ-ಮಗಳ ಅಸಹಜ ಸಾವು

Date:

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ತಡಕಲ ಗ್ರಾಮದ ಹೊರವಲಯದಲ್ಲಿರುವ ಹಳೆಯ ಬಾವಿಯಲ್ಲಿ ಮಂಗಳವಾರ ಎರಡು ಮೃತದೇಹಗಳು ಪತ್ತೆಯಾಗಿದ್ದು, ಕೌಟುಂಬಿಕ ಮನಸ್ತಾಪದಿಂದ ತಾಯಿ-ಮಗಳು ಅಸಹಜ ಸಾವಿಗೆ ಒಳಗಾಗಿರುವ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.

ತಡಕಲ ಗ್ರಾಮದ ನಿವಾಸಿ ಜಗದೇವಿ ಶರಣಪ್ಪ ಹಂಗರಗಿ(46) ಹಾಗೂ ಅವರ ಪುತ್ರಿ ಮಧುಮತಿ ಶರಣಪ್ಪ ಹಂಗರಗಿ(19) ಮೃತರು.

ಮಧುಮತಿಯು ಆಳಂದದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಶುಶ್ರೂಷಿಕಿಯಾಗಿ ಕೆಲಸ ಮಾಡುತ್ತಿದರು. ಪುಣೆಯ ಯುವಕನೊಂದಿಗೆ ಮದುವೆ ನಿಶ್ಚಯಿಸಲಾಗಿತ್ತು. ಈ ಸಂಬಂಧವು ಮನೆಯಲ್ಲಿ ಮನಸ್ತಾಪಕ್ಕೆ ಕಾರಣವಾಗಿದ್ದು, ರಾತ್ರಿ ವೇಳೆ ಬಯಲು ಶೌಚಕ್ಕೆ ತೆರಳಿದ್ದ ಮಗಳು ಸಮೀಪದ ಬಾವಿಗೆ ಬಿದ್ದಿದ್ದಾಳೆ. ಮಗಳ ಹಿಂದೆಯೇ ಧಾವಿಸಿದ ತಾಯಿಯೂ ಕೂಡ ಅದೇ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಹಾಸನ | ಅಪ್ರಾಪ್ತನಿಂದ ಮಹಿಳೆಯ ಕೊಲೆ: ಆರೋಪಿಯ ವಿರುದ್ಧ ದೂರು ದಾಖಲು

ಪತಿ ಹಾಗೂ ನೆರೆಹೊರೆಯವರು ತಾಯಿ ಮಗಳಿಗಾಗಿ ರಾತ್ರಿ ವೇಳೆ ಹುಡಕಾಟ ನಡೆಸಿದರು. ಬೆಳಿಗ್ಗೆ ಮನೆ ಸಮೀಪದಲ್ಲಿನ ಬಾವಿಯಲ್ಲಿ ತಾಯಿ, ಮಗಳ ಶವ ಪತ್ತೆಯಾಗಿದೆ. ಬಳಿಕ ಶವ ಹೊರ ತೆಗೆದು ಗ್ರಾಮದಲ್ಲಿ ಅಂತ್ಯಸಂಸ್ಕಾರ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 5 1
WhatsApp Image 2025 07 12 at 17.38.34 e1752322718567
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...