ಹತ್ತು ವರ್ಷದ ಎಲ್ಲ ಭ್ರಷ್ಟಾಚಾರ ಪ್ರಕರಣ ತನಿಖೆ ನಡೆಸಲಿ: ಬಸವರಾಜ ಬೊಮ್ಮಾಯಿ

Date:

2013 ರಿಂದ 2023ರವರೆಗೆ ಕೇಳಿ ಬಂದ ಎಲ್ಲ ಭ್ರಷ್ಟಾಚಾರ ಹಗರಣಗಳ ತನಿಖೆ ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಈ ಬಗ್ಗೆ ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು ಬಿಜೆಪಿ ಸರ್ಕಾರದ ಅವಧಿಯಲ್ಲಿನ 40% ಕಮಿಷನ್ ಪ್ರಕರಣವನ್ನು ಸರ್ಕಾರ ನ್ಯಾಯಾಂಗ ತನಿಖೆ ನಡೆಸಲು ಆದೇಶಿಸಿದೆ. ಕಾಂಗ್ರೆಸ್‌ನವರು ಒಂದೂವರೆ ವರ್ಷದಿಂದ ಆರೋಪ ಮಾಡುತ್ತಿದ್ದಾರೆ. ಇಲ್ಲಿಯವರೆಗೂ ದಾಖಲೆ ಕೊಟ್ಟಿಲ್ಲ. ತನಿಖೆ ಮಾಡಿದರೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ಸರ್ಕಾರ ನಿಜವಾಗಲೂ ಭ್ರಷ್ಟಾಚಾರದ ವಿರುದ್ಧ ಇದ್ದರೆ, 2013 ರಿಂದ 2023 ಮಾರ್ಚ್ ವರೆಗಿನ ಎಲ್ಲಾ ಪ್ರಕರಣಗಳ ಬಗ್ಗೆ ತನಿಖೆ ಮಾಡಬೇಕು. ಕೇವಲ ಸೆಲೆಕ್ಟಿವ್ ಆಗಿ ರಾಜಕೀಯ ಪ್ರೇರಿತವಾಗಿ ತನಿಖೆ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು. ಯಾರು ಯಾರು ತಪ್ಪಿತಸ್ಥರು ಇದ್ದಾರೆಯೋ ಅವರಿಗೆಲ್ಲಾ ಶಿಕ್ಷೆಯಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಹಲವು ಪ್ರಕರಣಗಳು ಲೋಕಾಯುಕ್ತದ ಮುಂದೆ ಇವೆ. ಜತೆಗೆ ಬಿಬಿಎಂಪಿ ಇತರ ಇಲಾಖೆ ವಿರುದ್ಧದ 40% ಕಮಿಷನ್ ಕುರಿತಾದ ಪ್ರಕರಣಗಳು ಲೋಕಾಯುಕ್ತದಲ್ಲಿವೆ. ಅವುಗಳನ್ನು ತನಿಖೆ ನಡೆಸಲಿ ಎಂದು ಹೇಳಿದರು.

ಗುತ್ತಿಗೆದಾರದ ಸಂಘದ ಅಧ್ಯಕ್ಷ ಕೆಂಪಣ್ಣ ಆರೋಪದ ವಿರುದ್ಧ ಮುನಿರತ್ನ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಇನ್ನೂ ಅದಕ್ಕೆ ಅವರು ದಾಖಲೆಯಾಗಲಿ, ಉತ್ತರವಾಗಲಿ ನೀಡಿಲ್ಲ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...