ಬೀದರ್‌ | ಅಕ್ರಮ ಆಸ್ತಿ ಆರೋಪ; ಕಾನ್ಸ್‌ಟೇಬಲ್‌ ಮನೆ ಮೇಲೆ ಲೋಕಾಯುಕ್ತ ದಾಳಿ

Date:

ಅಕ್ರಮ ಆಸ್ತಿ ಆರೋಪದ ಮೇಲೆ ಚಿಟಗುಪ್ಪ ಪೊಲೀಸ್‌ ಠಾಣೆಯ ಕಾನ್ಸ್‌ಟೇಬಲ್‌ ವಿಜಯಕುಮಾರ ಎಂಬುವರು ಎರಡು ಮನೆಗಳ ಮೇಲೆ ಲೋಕಾಯುಕ್ತ ಪೊಲೀಸ್‌ರು ಗುರುವಾರ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಕಾನ್ಸ್‌ಟೇಬಲ್‌ ವಿಜಯಕುಮಾರ ಅವರ ಗ್ರಾಮ ಹೊಸಕನಳ್ಳಿ ಹಾಗೂ ಹುಮನಾಬಾದ್‌ ಪಟ್ಟಣದ ಟೀಚರ್ಸ್‌ ಕಾಲೋನಿಯ ಅವರ ಎರಡು ಮನೆಗಳ ಮನೆಗಳ ಮೇಲೆ ದಾಳಿ ನಡೆಸಿ ಆದಾಯಕ್ಕಿಂತ ಹೆಚ್ಚು ಆಸ್ತಿಯ ದಾಖಲೆಗಳ ಶೋಧ ಕಾರ್ಯ ನಡೆಸಿದ್ದಾರೆ.

ಡಿವೈಎಸ್ಪಿ ಓಲೇಕಾರ ನೇತೃತ್ವದಲ್ಲಿ ದಾಳಿ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...