ಬೀದರ್‌ | ಹಣ ದುರುಪಯೋಗ ಆರೋಪ : ಪಿಡಿಒ ವಿರುದ್ಧ ಕ್ರಿಮಿನಲ್ ಕೇಸ್

Date:

ಸರ್ಕಾರದ ಹಣ ದುರ್ಬಳಕೆ ಆರೋಪದಡಿಯಲ್ಲಿ ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅಶ್ವಿನಿ ವಿರುದ್ಧ ಮಾನ್ನಾಏಖೆಳ್ಳಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ಪಿಡಿಒ ಅಶ್ವಿನಿ ಅವರು 2023-24ನೇ ಸಾಲಿನಲ್ಲಿ 15ನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆಯನ್ನು ತಯಾರಿಸದೇ ಹಾಗು ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯದೆ ಸರ್ಕಾರದ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಹಣ ಖರ್ಚು ಮಾಡಿದ್ದ ಆರೋಪ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಸೂಲಿಯಾದ ತೆರಿಗೆ ಮೊತ್ತವನ್ನು ಗ್ರಾಮ ಪಂಚಾಯಿತಿನ ಸಿಬ್ಬಂದಿ ಹೆಸರಿನಲ್ಲಿ ಚೆಕ್ ನೀಡಿ ನಿಯಮ ಬಾಹಿರವಾಗಿ ಖರ್ಚು ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಬಗ್ಗೆ ಜಂಟಿ ವರದಿಯಿಂದ ಗೊತ್ತಾಗಿದೆ.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಾ.ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ಹೇಳಿಕೆ : ಜಿಲ್ಲಾದ್ಯಂತ ಭುಗಿಲೆದ್ದ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಚಿಟಗುಪ್ಪ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಮದರಗಾಂವ ಅವರು ಪಿಡಿಒ ಅಶ್ವಿನಿ ವಿರುದ್ಧ ಮನ್ನಾಎಖೇಳಿ ಠಾಣೆಗೆ ದೂರು ಕೊಟ್ಟಿದ್ದಾರೆ. ದೂರಿನ ಅನ್ವಯ ಪಿಡಿಒ ಅಶ್ವಿನಿ ವಿರುದ್ಧ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...