ರಾಯಚೂರು | ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ವಿಷ ಮಿಶ್ರಣ ಆರೋಪ ; ಗ್ರಾಮಸ್ಥರು ಆತಂಕ

Date:

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ತವಗಾ ಗ್ರಾಮದ ಹೈಟೆಕ್ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಕೆಲವು ಕಿಡಿಕೇಡಿಗಳು ವಿಷ ಹಾಕಿರುವ ಘಟನೆ ನಡೆದಿದೆ.

ತವಗಾ ಗ್ರಾಮಕ್ಕೆ ಸರಬರಾಜು ಆಗುವ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಅಪರಿಚಿತ ಕಿಡಿಗೇಡಿಗಳು ವಿಷ ಮಿಶ್ರಣ ಬೆರೆಸಿದ್ದಾರೆ. ಗ್ರಾಮಸ್ಥರು ನೀರಿನ ದುರ್ವಾಸನೆ, ಬದಲಾದ ಬಣ್ಣ ಕಂಡು ಆತಂಕಗೊಂಡಿದ್ದರುʼ ಎಂದು ದೂರಿದರು.

ʼಗ್ರಾಮದ ಎಲ್ಲರ ಮನೆಗಳಲ್ಲಿ ನೀರು ಪರೀಕ್ಷಿಸಿದಾಗ ವಿಷ ಬೆರೆಸಿದ ನೀರು ಎಂಬುದು ಸಾಬೀತಾಗಿದೆ. ಇದರಿಂದ ಭಯಗೊಂಡ ಜನರು ಯಾರೂ ವಿಷ ಬೆರೆತ ನೀರು ಸೇವಿಸಬಾರದುʼ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮಸ್ಥ ರಮೇಶ್ ವೀರಾಪುರ ಮಾತನಾಡಿ, ʼಯಾರೋ ಕಿಡಿಗೇಡಿಗಳು ನೀರಿನ ಟ್ಯಾಂಕ್ ನಲ್ಲಿ ವಿಷ ಮಿಶ್ರಣ ಮಾಡಿ ಕೃತ್ಯ ಎಸಗಿದ್ದಾರೆ. ಇದರಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ದುಷ್ಪರಿಣಾಗುವ ಆತಂಕ ಕಾಡುತ್ತಿದೆ. ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ನೀರಿನ ಟ್ಯಾಂಕ್ ಸ್ವಚ್ಛಗೊಳಿಸಿ ನೀರನ್ನು ಪರೀಕ್ಷೆಗೆ ಒಳಪಡಿಸಬೇಕುʼ ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಲ್ಯಾಣ ಕರ್ನಾಟಕ ಶೈಕ್ಷಣಿಕ ಸುಧಾರಣಾ ಸಮಿತಿಗೆ ಗುರುರಾಜ ಕರಜಗಿ ಅಧ್ಯಕ್ಷತೆ : ವ್ಯಾಪಕ ಟೀಕೆ

ಈ ಕುರಿತು ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...