ಜ್ಯೋತಿಷಿ ಸಲಹೆಯಂತೆ ವಿಧಾನಸೌಧದ ಕೊಠಡಿ ಪಡೆದ ಡಿಕೆಶಿ; ಪರಮೇಶ್ವರ್, ರಾಮಲಿಂಗಾರೆಡ್ಡಿಗೂ ಕೊಠಡಿ ಹಂಚಿಕೆ

Date:

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಡಾ.ಜಿ ಪರಮೇಶ್ವರ್ ಹಾಗೂ ರಾಮಲಿಂಗಾರೆಡ್ಡಿ ಅವರಿಗೆ ವಿಧಾನಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ.

ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ರವೀಂದ್ರ ಕೆ ಅವರು ಮೂವರಿಗೂ ವಿಧಾನಸಭೆಯ ಕೊಠಡಿಗಳನ್ನು ಹಂಚಿಕೆ ಮಾಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಡಿಕೆ ಶಿವಕುಮಾರ್ ಅವರ ಆಸೆಯಂತೆ ಅವರಿಗೆ 335, 336, 337, 337A ಸಂಖ್ಯೆಯ ಕೊಠಡಿಯನ್ನು ನೀಡಲಾಗಿದೆ. ಜ್ಯೋತಿಷಿ ಬಿಬಿ ಆರಾಧ್ಯ ಹೇಳಿದ್ದ ಲಕ್ಕಿ ನಂಬರ್ ಕೊಠಡಿ ಸಂಖ್ಯೆಯನ್ನು ಡಿಕೆಶಿಯವರು ಕೇಳಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಕೆ ಶಿವಕುಮಾರ್ ಅವರು ಗುರುವಾರ (ಮೇ 25) ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ತಮ್ಮ ಕೊಠಡಿ ಸಂಖ್ಯೆ 336ರಲ್ಲಿ ಪೂಜೆ ನೆರವೇರಿಸಲಿದ್ದಾರೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ತಮ್ಮ ಕೊಠಡಿಗಳಿಗೆ ಸುಣ್ಣ-ಬಣ್ಣ ಬಳಿಯುವ ಕಾರ್ಯ ನಡೆದಿದೆ.

ಹಾಗೆಯೇ ಸಿದ್ದರಾಮಯ್ಯ ಹಾಲಿ ವಾಸ್ತವ್ಯ ಹೂಡಿರುವ ಶಿವಾನಂದ ಸರ್ಕಲ್ ಬಳಿ ಇರುವ ಸರ್ಕಾರಿ ನಿವಾಸ ಆಯ್ಕೆ ಮಾಡಿಕೊಳ್ಳುವಂತೆಯೂ ಆರಾಧ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದಾರೆ ಎನ್ನುವ ಮಾತಿದೆ. ಆದರೆ, ನಿವಾಸ ಹಂಚಿಕೆ ಇನ್ನೂ ಆಗಿಲ್ಲ.

ಇನ್ನು ಮಾಜಿ ಡಿಸಿಎಂ ಪರಮೇಶ್ವರ್‌ ಅವರಿಗೆ 327-327ಎ ಸಂಖ್ಯೆಯ ಕೊಠಡಿ ನೀಡಲಾಗಿದೆ. ರಾಮಲಿಂಗಾರೆಡ್ಡಿ ಅವರಿಗೆ 329-329ಎ ಕೊಠಡಿ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...