ಮತದಾರ ಪಟ್ಟಿಗೆ ಹೆಸರು ನೋಂದಾಯಿಸಲು ಅರ್ಜಿ ಸಲ್ಲಿಕೆಗೆ ನ.6ರವರೆಗೆ ಅವಕಾಶ

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ  2023ರ ನವೆಂಬರ್ 1ಕ್ಕೆ ಅನ್ವಯವಾಗುವಂತೆ ನೂತನವಾಗಿ ಮತದಾರ ಪಟ್ಟಿ ಸಿದ್ಧಪಡಿಸಲು ನಿರ್ದೇಶಿಸಲಾಗಿದೆ. ಅದರಂತೆ, ಅರ್ಹರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಮತ್ತು ಅರ್ಜಿ ಸಲ್ಲಿಸಲು ನವೆಂಬರ್ 1ರವರೆಗೆ ಅವಕಾಶವಿದೆ ಎಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಬೆಂಗಳೂರು ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರ ಹಾಗೂ ಆಡಳಿತ ವಿಭಾಗದ ವಿಶೇಷ ಆಯುಕ್ತ ಡಾ. ಹರೀಶ್ ಕುಮಾರ್ ರವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಮತದಾರರ ನೋಂದಣಿ ನಿಯಮಗಳು 1960, ನಿಯಮ 31(3)ರಂತೆ ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ. ನವೆಂಬರ್ 6ರಂದು ಅನ್ವಯರಿತ್ಯ ಅರ್ಜಿ ನಮೂನೆ-18 ಅಥವಾ ನಮೂನೆ-19ನ್ನು ಸ್ವೀಕರಿಸಲು ಕೊನೆಯ ದಿನಾಂಕವಾಗಿದೆ. ನ.20 ರಂದು ಹಸ್ತಪ್ರತಿಗಳು ತಯಾರಿಕೆ ಮತ್ತು ಕರಡು ಮತದಾರರ ಪಟ್ಟಿಯನ್ನು ಮುದ್ರಿಸುವ ಅವಧಿಯಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ವಿವಿ ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಊಟ; ವಿದ್ಯಾರ್ಥಿಗಳ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನ.23ರಂದು ಕರಡು ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುವುದು. ನ.23 ರಿಂದ ಡಿ.9ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಡಿ.25ರಂದು ಹಕ್ಕು ಮತ್ತು ಆಕ್ಷೇಪಣೆಗಳನ್ನು ವಿಲೇವಾರಿ ಮಾಡುವ ಮತ್ತು ಪೂರಕ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿ ಮುದ್ರಿಸಲಾಗುವುದು. ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಣೆ ಮಾಡಲಾಗುವುದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...