ರಾಜ್ಯದ ನೂತನ ಡಿಜಿ/ಐಜಿಪಿಯಾಗಿ ಡಾ. ಅಲೋಕ್ ಮೋಹನ್ ನೇಮಕ

Date:

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್  ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬಿಹಾರ ಮೂಲದ ಡಾ. ಅಲೋಕ್‌ ಮೋಹನ್‌, 1987ನೇ ಬ್ಯಾಚ್‌ನ ಕರ್ನಾಟಕ ಕೇಡರ್‌ ಐಪಿಎಸ್‌ ಅಧಿಕಾರಿ. ಇವರು ರಾಜ್ಯ ಪೊಲೀಸ್ ಇಲಾಖೆಯಲ್ಲಿ 36 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.

ಕಾರಾಗೃಹ ಇಲಾಖೆ ಡಿಜಿಪಿ, ಬೆಂಗಳೂರು ನಗರ ಅಪರಾಧ ವಿಭಾಗದ ಜಂಟಿ ಆಯುಕ್ತ, ಎಸಿಬಿ ಎಡಿಜಿಪಿ ಸೇರಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಸೇವಾ ಜೇಷ್ಠತೆ ಆಧಾರದಲ್ಲಿ ಡಿಜಿ-ಐಜಿ ಹುದ್ದೆಯ ಮೊದಲ ಆಯ್ಕೆಯಾಗಿದ್ದರು. ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಳ್ಳುವ ಮುನ್ನ ಅಗ್ನಿಶಾಮಕದಳ ಹಾಗೂ ತುರ್ತು ಸೇವೆಗಳ ಡಿಜಿಪಿಯಾಗಿದ್ದರು. ಇವರು 2025ರ ಏಪ್ರಿಲ್‌ನಲ್ಲಿ ಸೇವೆಯಿಂದ ನಿವೃತ್ತರಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮನ್ನ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ 1986ನೇ ಬ್ಯಾಚ್‌ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಸಿಬಿಐನ ನಿರ್ದೇಶಕರಾಗಿ ನೇಮಕಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...