ಕಲಬುರಗಿ | ದೇವರು ಎಂಬುದು ನಂಬಿಕೆ – ಸಂವಿಧಾನ ಎಂಬುದು ಸತ್ಯ: ಹ.ರಾ ಮಹೇಶ್

Date:

ವಿಶ್ವನಾಯಕ ಅಂಬೇಡ್ಕರ್, ಬುದ್ಧ, ಬಸವಣ್ಣ ,ಕನಕದಾಸ, ಟಿಪ್ಪು ಸುಲ್ತಾನ್, ಮಹಾ ಕವಿ ಕುವೆಂಪು ಅವರನ್ನು ಜಾತಿ ನಾಯಕರನ್ನಾಗಿ ಮಾಡಬೇಡಿ. ಅವರು ಇಡೀ ಮನುಕುಲಕ್ಕಾಗಿ, ದೇಶಕ್ಕಾಗಿ ದುಡಿದವರು ಎಂದು ಹೋರಾಟಗಾರ ಹ.ರಾ ಮಹೇಶ್ ಹೇಳಿದರು.

ಅಂಬೇಡರ್‌ ಅವರ 133ನೇ ಜಯಂತೋತ್ಸವದ ಅಂಗವಾಗಿ ಕಲಬುರಗಿ ಜಿಲ್ಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆದಿತ್ತು. ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಗಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

“ಈ ಹಿಂದೆ, 100% ಮೀಸಲಾತಿ ಬ್ರಾಹ್ಮಣರು ಮತ್ತು ಕ್ಷತ್ರಿಯರಿಗೆ ಮಾತ್ರವೇ ಇತ್ತು. ದನ್ನು ಕಿತ್ತು ಎಲ್ಲ ಜಾತಿ ವರ್ಗದವರಿಗೆ ಹಂಚಿಕೆ ಮಾಡಿದ್ದು, ಅಂಬೇಡ್ಕರ್ ಬರೆದ ಸಂವಿಧಾನದಿಂದ. 2,000 ವರ್ಷದ ಅಸಮಾನತೆಯನ್ನು ಕೇವಲ 40 ವರ್ಷದಲ್ಲಿ ಸಮಾನತೆಗೆ ತಂದಿದು ಅಂಬೇಡ್ಕರ್” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಂಬೇಡ್ಕರ್ ಎಲ್ಲ ಜಾತಿ-ಧರ್ಮದ ಜನರಿಗಾಗಿ ಸಂವಿಧಾನ ಬರೆದಿದ್ದಾರೆ. ಎಲ್ಲರಿಗೂ ಶಿಕ್ಷಣ, ಅನ್ನ, ಅರೋಗ್ಯ, ಬಟ್ಟೆ, ಕಾನೂನು, ಠಾಣೆ, ಓಟು ಕೊಟ್ಟಿದು ಸಂವಿಧಾನ. ಅನ್ಯಾಯ ಆದಾಗ ಪ್ರತಿಭಟಿಸುವ ಶಕ್ತಿ ಕೊಟ್ಟಿದ್ದು ಕೂಡ ಸಂವಿಧಾನ. ದೇವರು ಎಂಬುವುದು ನಂಬಿಕೆ – ಸಂವಿಧಾನ ಎಂಬುವುದು ಸತ್ಯ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...