ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

Date:

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಡಾ.ಬಿ.ಆರ್ ಅಂಬೇಡ್ಕರ್ ರವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಯಲ್ಲಿ ಅಕ್ಟೋಬರ್ 2
ರಂದು ನಡೆಯುವ ಪರಿವರ್ತನಾ ದಿನಕ್ಕೆ ಭೇಟಿ ನೀಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 9 ಕೊನೆಯ ದಿನ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬAಧಿಸಿದ ಸೂಕ್ತ ದಾಖಲೆಯೊಂದಿಗೆ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಬಿ ಬ್ಲಾಕ್, ಎರಡನೇ ಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ
ಉಪನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...