ಬೀದರ್‌ | ಸಿಡಿಲು ಬಡಿದು 8 ವರ್ಷದ ಬಾಲಕ ಸಾವು

Date:

ಭಾಲ್ಕಿ ತಾಲೂಕಿನ ಅಳವಾಯಿ ಗ್ರಾಮದಲ್ಲಿ ಸಿಡಿಲು ಬಡಿದು 8 ವರ್ಷದ ರುದ್ರಾಪ್ರತಾಪ್‌ ಕೋಟಮಾಳೆ ಎಂಬ ಬಾಲಕ ಸಾವನಪ್ಪಿದ ಹೃದಯವಿದ್ರಾವಕ ಘಟನೆ ಜರುಗಿದೆ.

ಬಾಲಕ ರುದ್ರಾ 2ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಭಾನುವಾರ ಶಾಲೆಗೆ ರಜೆಯಿದ್ದ ಕಾರಣ ಮುಂಗಾರಿನ ಬಿತ್ತನೆಗೆ ಪೋಷಕರೊಂದಿಗೆ ಹೊಲಕ್ಕೆ ಹೋದ ವೇಳೆ ಸಂಜೆ ಸಿಡಿಲು ಬಡಿಯಿತು. ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮೆಹಕರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಪೊಲೀಸ್‌ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...