ಆನೇಕಲ್‌ | ಕ್ರಿಕೆಟ್‌ ಬೆಟ್ಟಿಂಗ್; ಟೆಕ್ಕಿ ಬಂಧನ

Date:

ಕ್ರಿಕೆಟ್‌ ಬೆಟ್ಟಿಂಗ್ ನಡೆಸುತ್ತಿದ್ದ ಟೆಕ್ಕಿಯೊಬ್ಬನನ್ನು ಆನೇಕಲ್‌ ತಾಲೂಕಿನ ಜಿಗಣಿ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಐಫೋನ್‌ ಸೇರಿದಂತೆ 6 ಮೊಬೈಲ್‌ ಹಾಗೂ 1 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಟೆಕ್ಕಿ ಗೋವಿಂದರಾಜು ತುಮಕೂರು ಜಿಲ್ಲೆಯ ಪಾವಗಡದವನಾಗಿದ್ದು, ಜಿಗಣಿ ಸಮೀಪದ ಬುಕ್ಕಸಾಗರದಲ್ಲಿ ವಾಸವಿದ್ದ. ಭಾರತ ಮತ್ತು ಪಾಕಿಸ್ತಾನ ನಡುವಿನ ಚಾಂಪಿಯನ್‌ ಟ್ರೋಫಿ ಪಂದ್ಯದಲ್ಲಿ ಬೆಟ್ಟಿಂಗ್‌ ನಡೆಸಿದ್ದ. ಖಚಿತ ಮಾಹಿತಿ ಮೇರೆಗೆ ಗೋವಿಂದರಾಜು ಮನೆಗೆ ತೆರಳಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯಿಂದ ಮೊಬೈಲ್‌ಗಳು, 50ಕ್ಕೂ ಹೆಚ್ಚು ವಿವಿಧ ಕಂಪನಿಗಳ ಸಿಮ್‌ ಕಾರ್ಡ್‌ ವಶಕ್ಕೆ ಪಡೆದಿದ್ದು, ಆರೋಪಿ ಖಾತೆಯಲ್ಲಿರುವ 11 ಲಕ್ಷ ಹಣವನ್ನು ಫ್ರೀಜ್‌ ಮಾಡುವಂತೆ ಬ್ಯಾಂಕ್‌ಗೆ ಮಾಹಿತಿ ನೀಡಿ ಕ್ರಮ ಕೈಗೊಳ್ಳಲಾಗಿದೆ ಎಂದು ಇನ್ಸ್‌ಪೆಕ್ಟರ್‌ ಮಂಜುನಾಥ್‌ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಆನೇಕಲ್‌ | ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಪುರಸಭೆ

ಎಂಜಿನಿಯರಿಂಗ್‌ ಪದವೀಧರನಾಗಿರುವ ಗೋವಿಂದರಾಜು ಕಾಲೇಜು ದಿನಗಳಿಂದಲೇ ಬೆಟ್ಟಿಂಗ್‌ ಬುಕ್ಕಿಗಳೊಂದಿಗೆ ಸಂಪರ್ಕ ಬೆಳೆಸಿಕೊಂಡು ಬೆಟ್ಟಿಂಗ್‌ ಅನ್ನೇ ದಂಧೆಯಾಗಿಸಿಕೊಂಡಿದ್ದ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...