ಆನೇಕಲ್‌ | ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ; ಮೀನುಗಾರರಿಗೆ ಎಚ್ಚರಿಕೆ ನೀಡಿದ ಪುರಸಭೆ

Date:

ಆನೇಕಲ್‌ ತಾಲೂಕಿನ ಜಿಗಣಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಕೆರೆ ಸುತ್ತಮುತ್ತಲಿನ ಪ್ರದೇಶದ ನಿವಾಸಿಗಳಲ್ಲಿ, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. 

ತಾಲೂಕಿನ ಜಿಗಣಿ ಕೆರೆಯಲ್ಲಿ ಕಳೆದ ಎರಡು ದಿನಗಳಿಂದ ಮೊಸಳೆ ಕಾಣಿಸಿಕೊಳ್ಳುತ್ತಿದೆ. ಕೆರೆ ದಡದ ಮೇಲೆ ಮೊಸಳೆ ಮಲಗಿರುವ ಚಿತ್ರಗಳು ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಕೆರೆ ಸಮೀಪದ ನಿವಾಸಿಗಳು ಓಡಾಡಲು ಭಯಗೊಂಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಮೊಸಳೆ ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಜಿಗಣಿ ಪುರಸಭೆಯ ಮುಖ್ಯಾಧಿಕಾರಿ ರಾಜೇಶ್‌ ವಲಯ ಅರಣ್ಯಾಧಿಕಾರಿಗೆ ಮಾಹಿತಿ ನೀಡಿದ್ದು, ಕೆರೆ ಸುತ್ತಮುತ್ತಲಿನ ಪ್ರದೇಶದಲ್ಲಿ ಎಚ್ಚರಿಕೆಯಿಂದ ಇರುವಂತೆ ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಪುರಸಭೆಯಿಂದ ಧ್ವನಿವರ್ಧಕದ ಮೂಲಕ ಎಚ್ಚರಿಕೆ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...