ಆನೇಕಲ್ ಪಟಾಕಿ ದುರಂತ | ಚಿಕಿತ್ಸೆ ಫಲಿಸದೆ ಇನ್ನೋರ್ವ ಕಾರ್ಮಿಕ ಸಾವು

Date:

ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಿತ್ತಿದ್ದ ದಿನೇಶ್ ಎಂಬಾತ ಮೃತ ಯುವಕ. ಅಗ್ನಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರಿಂದ ಕೊನೆಯುಸಿರೆಳೆದಿದ್ದಾನೆ. ಅಕ್ಟೋಬರ್‌ 7ರಂದು ಪಟಾಕಿ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿ 14 ಮಂದಿ ಸಜೀವ ದಹನವಾಗಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಕಾರ್ಮಿಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಪಟಾಕಿ ಜಪ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೀಪಾವಳಿ ಹಬ್ಬಕ್ಕಾಗಿ ಮಳಿಗೆಯಲ್ಲಿ ಹೆಚ್ಚು ಪಟಾಕಿಗಳನ್ನು ಶೇಖರಣೆ ಮಾಡಲಾಗಿತ್ತು. ಆದರೆ, ಏಕಾಏಕಿ ಪಟಾಕಿ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ದುರಂತ ಸಂಭವಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...