ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ, ಸದಸ್ಯರ ನೇಮಕ

Date:

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕ ಮಾಡಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಆದೇಶ 2013 ಅಧ್ಯಾಯ (II) ರ ಸೆಕ್ಷನ್‌ 3ಬಿ(2) ಅನ್ವಯ ಜೀವರ್ಗಿ ವಿಧಾನಸಭಾ ಕ್ಷೇತ್ರದ ಸದಸ್ಯ ಅಜಯ್‌ ಸಿಂಗ್‌ ಅವರನ್ನು ಒಂದು ವರ್ಷದ ಅವಧಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಹಾಗೆಯೇ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಒಂದು ವರ್ಷದ ಅವಧಿಗೆ 10 ನೂತನ ಸದಸ್ಯರನ್ನು ನೇಮಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೇಮಕವಾದ ಸದಸ್ಯರು

ಸೈಯದ್‌ ನಾಜೀರ್ ಹುಸೇನ್, ರಾಜ್ಯಸಭಾ ಸದಸ್ಯರು
ಅರವಿಂದ ಅರಳಿ ಯಲಕನೂರು, ವಿಧಾನ ಪರಿಷತ್‌ ಸದಸ್ಯರು, ಬೀದರ್
ತಿಪ್ಪಣ್ಣಪ್ಪ ಕಾಮಕನೂರು, ವಿಧಾನ ಪರಿಷತ್ ಸದಸ್ಯರು, ಕಲಬುರ್ಗಿ
ಬಿ.ಆರ್.ಪಾಟೀಲ್, ವಿಧಾನಸಭಾ ಸದಸ್ಯರು ಆಳಂದ ವಿಧಾನಸಭಾ ಕ್ಷೇತ್ರ
ರಾಜಾ ವೆಂಕಟಪ್ಪ ನಾಯ್ಕ್, ವಿಧಾನಸಭಾ ಸದಸ್ಯರು, ಯಾದಗಿರಿ ವಿಧಾನಸಭಾ ಕ್ಷೇತ್ರ
ಹಂಪನಗೌಡ ಬಾದರ್ಲಿ, ವಿಧಾನಸಭಾ ಸದಸ್ಯರು, ಸಿಂಧನೂರು ವಿಧಾನಸಭಾ ಕ್ಷೇತ್ರ
ಬಸವರಾಜ ರಾಯರೆಡ್ಡಿ, ವಿಧಾನಸಭಾ ಸದಸ್ಯರು, ಯಲಬುರ್ಗಾ ವಿಧಾನಸಭಾ ಕ್ಷೇತ್ರ
ರಾಘವೇಂದ್ರ ಇಟ್ನಾಳ್, ವಿಧಾನಸಭಾ ಸದಸ್ಯರು, ಕೊಪ್ಪಳ ವಿಧಾನಸಭಾ ಕ್ಷೇತ್ರ
ತುಕಾರಾಮ್, ವಿಧಾನಸಭಾ ಸದಸ್ಯರು, ಸಂಡೂರು ವಿಧಾನಸಭಾ ಕ್ಷೇತ್ರ
ಹೆಚ್.ಆರ್.ಗವಿಯಪ್ಪ, ವಿಧಾನಸಭಾ ಸದಸ್ಯರು, ವಿಜಯನಗರ ವಿಧಾನ ಸಭಾ ಕ್ಷೇತ್ರ

ಕಲ್ಯಾಣ ಕರ್ನಾಟಕ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...