ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾಗಿ ಗೋವಿಂದರಾಜ್-ನಸೀರ್ ಅಹ್ಮದ್ ನೇಮಕ

Date:

ವಿಧಾನ ಪರಿಷತ್‌ ಸದಸ್ಯರಾದ ಕೆ. ಗೋವಿಂದರಾಜ್‌ ಮತ್ತು ನಸೀರ್ ಅಹ್ಮದ್‌ ಅವರನ್ನು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ವಿಧಾನ ಪರಿಷತ್‌ ಸದಸ್ಯರಿಗೆ ಈ ಮೂಲಕ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳ ಸ್ಥಾನಮಾನ ನೀಡಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ ಎಸ್‌ ಪೊನ್ನಣ್ಣ ಅವರು ನೇಮಕವಾಗಿದ್ದಾರೆ.

ಮುಂದಿನ ಆದೇಶದವರೆಗೆ ಇವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...