ಬೀದರ್‌ ವಿವಿಗೆ ಸಿಂಡಿಕೇಟ್‌ ಸದಸ್ಯರ ನೇಮಕ

Date:

ಬೀದರ್ ವಿಶ್ವವಿದ್ಯಾಲಯದ ಸಿಂಡಿಕೇಟ್‌ಗೆ ಆರು ಸದಸ್ಯರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಬೀದರ್‌ ನಗರದ ಶಿವನಾಥ‌ ಮಾಧವರಾವ್ ಪಾಟೀಲ್ (ಸಾಮಾನ್ಯ), ಬೀದರ್‌ ತಾಲ್ಲೂಕಿನ ಮಲ್ಕಾಪುರ ಗ್ರಾಮದ ಸಚಿನ್‌ ಶಿವರಾಜ (ಸಾಮಾನ್ಯ) ಬೀದರ್‌ ನಗರದ ವಿಠ್ಠಲದಾಸ ದೇವಿದಾಸ ಪ್ಯಾಗೆ (ಪರಿಶಿಷ್ಟ ಜಾತಿ) , ಬಸವಕಲ್ಯಾಣ ನಗರದ ಅರ್ಜುನ್‌ ಮರೆಪ್ಪ ಕನಕ (ಹಿಂದುಳಿದ ವರ್ಗ), ಬೀದರ್‌ ನಗರದ ಅಬ್ದುಲ್‌ ಚಾಂದ್‌ ಸಾಬ್‌ ಸತ್ತಾರ್ (ಅಲ್ಪಸಂಖ್ಯಾತ) ಹಾಗೂ ಚಿಟಗುಪ್ಪ ತಾಲ್ಲೂಕಿನ ಮುಸ್ತರಿ ಗ್ರಾಮದ ವೈಷ್ಣವಿ ಆರ್.ಪಾಟೀಲ್ (ಮಹಿಳಾ) ಅವರನ್ನು ನೇಮಿಸಲಾಗಿದೆ.

ಮುಂದಿನ ಮೂರು ವರ್ಷ ಅಥವಾ ಮುಂದಿನ ಆದೇಶದ ವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಇವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಫೆ.27 ರಂದು ಶಿಕ್ಷಣ ಇಲಾಖೆ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...