ಅರಸೀಕೆರೆ | ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ

Date:

  • ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬುವವರ ಮೇಲೆ ಹಲ್ಲೆ
  • ಕೆ ಎಂ ಶಿವಲಿಂಗೇಗೌಡ ಬೆಂಬಲಿಗರಿಂದ ಹಲ್ಲೆ ಆರೋಪ

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್‌ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆಯಲ್ಲಿ ನಡೆದಿದೆ.

ಅರಸೀಕೆರೆ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಜೆಡಿಎಸ್ ಕಾರ್ಯಕರ್ತ ಕಿರಣ್ ಎಂಬವರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾತ್ರಿ 9.30ರ ನಂತರವೂ ಯಾಕೆ ಪ್ರಚಾರ ಮಾಡುತ್ತಿದ್ದೀರಿ? ಎಂದು ಕೇಳಿದೆ. ಅಷ್ಟಕ್ಕೇ ನನ್ನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆಗೆ ಬಂದರು. ಕಾಂಗ್ರೆಸ್ ಗುಂಪಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕೆ ಎಂ ಶಿವಲಿಂಗೇಗೌಡರ ಮಗ ಕೂಡಾ ಇದ್ದರು. ಆ ಗುಂಪಿನಲ್ಲಿದ್ದ ಕೆಲವರು ನನ್ನ ಮೇಲೆ ಹಲ್ಲೆ ಮಾಡಿ, ಬ್ಲೇಡ್‌ನಿಂದ ಕೊಯ್ದಿದ್ದಾರೆ” ಎಂದು ಹಲ್ಲೆಗೆ ಒಳಗಾದ ಕಿರಣ್‌ ದೂರಿದ್ದಾರೆ.

ಗಂಡಸಿ‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...