ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

Date:

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಉತ್ತಮ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆಂದು, ಸುಲ್ತಾನ್ ಉಲ್ ಹಿಂದ್ ಟ್ರಸ್ಟ್ ವತಿಯಿಂದ ಅಧ್ಯಕ್ಷರಿಗೆ ಶುಕ್ರವಾರದಂದು ಸನ್ಮಾನಿಸಲಾಯಿತು.

ನಗರಸಭಾ ಅಧ್ಯಕ್ಷ ಎಂ ಸಮಿಉಲ್ಲಾ ಮತ್ತು ಉಪಾಧ್ಯಕ್ಷ ಮನೋಹರ್ ಅಧಿಕಾರವಹಿಸಿ ಒಂದು ವರ್ಷ ಮುಗಿದಿದೆ.  ಹಾಗೆಯೇ, ಹಾಸನ ರಸ್ತೆ ಎಡ ಭಾಗದಲ್ಲಿ ಉತ್ತಮವಾದ ಕೆಲಸವನ್ನು ಅಧ್ಯಕ್ಷರು ಮಾಡುವುದರ ಮೂಲಕ ಸಾಮಾಜಿಕ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ವ್ಯವಸ್ಥೆಗಳನ್ನು ಸೂಕ್ತವಾದ ರೀತಿಯಲ್ಲಿ ಮಾಡಿಕೊಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಮಂಜು ಸಂತೋಷ ತಿಳಿಸಿದರು.

ಇದನ್ನೂ ಓದಿದ್ದೀರಾ?ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮ್ಮ ತಾಲೂಕಿನಲ್ಲಿ ಮೊದಲು ನಮಗೆ ವಾರ್ಡ್ ಗಳಲ್ಲಿ ಮರ್ಯಾದೆ ಇರಲಿಲ್ಲ,  ಈ ಅಧ್ಯಕ್ಷರು ಬಂದ ನಂತರ  ನಮ್ಮ ವಾರ್ಡ್ ಗಳು ಅಭಿವೃದ್ಧಿ ಕೆಲಸಗಳು ಸುಲಭ ರೀತಿಯಲ್ಲಿ ಆಗುತ್ತಿದೆ ಹಾಗೂ ನಮ್ಮ ಅರಸೀಕೆರೆಗೆ ಹೆಮ್ಮೆ ತರುವ ರೀತಿ ಅಂಬೇಡ್ಕರ್ ರವರ ಪುತ್ಥಳಿ ಹತ್ತಿರ ರಾಷ್ಟ್ರಧ್ವಜ ನಿರ್ಮಾಣ ಮಾಡಿದ್ದಾರೆ. ನಗರದ ಅಭಿವೃದ್ಧಿ ಕೆಲಸಗಳು ಮಾಡುತ್ತಿದ್ದಾರೆ ನಗರ ಸಭೆಯ ನಮ್ಮ ಎಲ್ಲಾ ಸದಸ್ಯರಿಂದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ನಗರ ಸಭೆ ಸದಸ್ಯರಾದ ಹರೀಶ್ ಮಾತಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...