ಸ್ಪಾರ್ಕ್ ನಿರೂಪಣಾ ರತ್ನ ರಾಜ್ಯ ಪ್ರಶಸ್ತಿಗೆ ಅರಿನಾಗನಹಳ್ಳಿ ಶಿಕ್ಷಕ ಡಾ.ಮಂಜುನಾಥ್ ಆಯ್ಕೆ.

Date:

ಕೋಲಾರ: ತಾಲೂಕಿನ ಅರಿನಾಗನಹಳ್ಳಿ ಗ್ರಾಮದ ಶಿಕ್ಷಕ ಡಾ.ಮಂಜುನಾಥ್ ಅವರಿಗೆ ಬೆಂಗಳೂರಿನ ಸೂರ್ಯ ಫೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಮತ್ತು ಲಕ್ಷ್ಯ ಕೆರಿಯರ್ ಅಕಾಡೆಮಿಯ ಸಹಯೋಗದಲ್ಲಿ ನೀಡುವ ಸ್ಪಾರ್ಕ್ ನಿರೂಪಣಾ ರತ್ನ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದನ್ನು ಓದಿದ್ದೀರಾ…? ದಾರಿ ಬಿಡಿಸುವ ವಿಚಾರ ಕೈ ಕೈ ಮಿಲಾಯಿಸುವ ಹಂತಕ್ಕೆ ಗಲಾಟೆ

ಬೆಂಗಳೂರಿನ ಕಾಳತಮ್ಮನಹಳ್ಳಿಯ ಲಕ್ಷ್ಯ ಕೆರಿಯರ್ ಅಕಾಡೆಮಿಯಲ್ಲಿ ಜ.25 ರಂದು ನಡೆಯಲಿರುವ 2025-26ನೇ ಸಾಲಿನ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನದಲ್ಲಿ ಮಂಜುನಾಥ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದು ಅವರು ರಾಜ್ಯಾದ್ಯಂತ ನಡೆದ ಅನೇಕ ಸಮಾರಂಭಗಳಲ್ಲಿ ತಮ್ಮ ವಿಶಿಷ್ಟ ಕಂಠಸಿರಿ ಪದಸಿರಿ ಸಂಪತ್ತಿನಿಂದ ಯಶಸ್ವಿಯಾಗಿ ನಿರೂಪಿಸಿ ನಿರ್ವಹಿಸಿ ವೇದಿಕೆಗಳಿಗೆ ನಿರೂಪಣೆಯ ಸೊಬಗನ್ನು ಹೆಚ್ಚಿಸಿದ್ದಾರೆ. ಅವರ ಉತ್ತಮ ನಿರೂಪಾಣಾ ಕೌಶಲ್ಯವನ್ನು ಗುರುತಿಸಿ ಸ್ಪಾರ್ಕ್ ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ ನೀಡಲಾಗುತ್ತದೆ ಎಂದು ಆಯೋಜಕರು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...