ಮಳವಳ್ಳಿ | ರಂಗಭೂಮಿಯ ಪಾಲನೆ, ಪೋಷಣೆ ಕಲಾವಿದರ ಹೊಣೆ : ನಟಿ ಉಮಾಶ್ರೀ

Date:

ರಂಗಭೂಮಿಯ ಪಾಲನೆ ಮತ್ತು ಪೋಷಣೆಯ ಹೊಣೆಗಾರಿಕೆ ಕಲಾವಿದರು ಮತ್ತು ಕಲಾಪೋಷಕರ ಮೇಲಿದ್ದು, ದಿಟವಾದ ಕಲೆಯನ್ನು ಬೆಳೆಸಬೇಕಾದ ಅಗತ್ಯತೆಯಿದೆ ಎಂದು ನಟಿ ಉಮಾಶ್ರೀ ಅಭಿಪ್ರಾಯಪಟ್ಟರು.

ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ ಸುಂದರಮ್ಮ ಸ್ಮರಣಾರ್ಥ ಗುರುವಾರ ಆಯೋಜಿಸಿದ್ದ ರಂಗೋತ್ಸವ ಸಮಾರಂಭದಲ್ಲಿ ರಂಗಸನ್ಮಾನ ಸ್ವೀಕರಿಸಿ ಬಳಿಕ ಮಾತನಾಡಿದರು.

ಸಿನಿಮಾ ಮತ್ತು ಧಾರಾವಾಹಿಗಳೆರಡೂ ರಂಗಭೂಮಿಯಿಂದಲೇ ಬೆಳೆದುಬಂದಿದ್ದು. ಅಂದಿನ ಕಾಲದಲ್ಲಿ ಸ್ತ್ರೀ ಪಾತ್ರಗಳನ್ನು ಪುರುಷರು ನಿರ್ವಹಿಸುತ್ತಿದ್ದರು. ಆದರೆ, ಮಳವಳ್ಳಿ ಸುಂದರಮ್ಮ ಅವರು ಸ್ತ್ರೀ ಪಾತ್ರಗಳನ್ನು ನಿರ್ವಹಿಸುವ ಮೂಲಕ ರಂಗಭೂಮಿಗೆ ಹೊಸ ತಿರುವು ನೀಡಿದರು ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Rangabandi
ಮಳವಳ್ಳಿಯಲ್ಲಿ ಆಯೋಜಿಸಿದ್ದ ರಂಗೋತ್ಸವ ಸಮಾರಂಭದಲ್ಲಿ ನಟಿ ಉಮಾಶ್ರೀ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ.ರಾಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷ ಮಳವಳ್ಳಿ ಶಿವಣ್ಣ ಮಾತನಾಡಿ, ಮಳವಳ್ಳಿ ತಾಲೂಕು ಮಂಟೇಸ್ವಾಮಿ, ಸಿದ್ದಪ್ಪಾಜಿ ಮತ್ತು ಮಹದೇಶ್ವರರ ನಾಡಾಗಿದ್ದು, ಈ ನಾಡು ಹಲವು ಪ್ರತಿಭಾವಂತ ಕಲಾವಿದರನ್ನು ದತ್ತು ಪಡೆದಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿಗಳಿಂದ ಪೂರ್ವಭಾವಿ ಸಭೆ

ರಂಗೋತ್ಸವ ಸಮಾರಂಭದಲ್ಲಿ ರಂಗ ಕಲಾವಿದರಾದ ಶ್ರೀನಿವಾಸ ಜಿ ಕಪ್ಪಣ್ಣ, ಲೋಕೇಶ್ ಮತ್ತು ಮಳವಳ್ಳಿ ಸುಂದರಮ್ಮ ಕುಟುಂಬಸ್ಥರು, ರಂಗ ಬಂಡಿಯ ಮಧು, ಸಂಘಟಕರಾದ ಎನ್ ಎಲ್ ಭರತ್‌ ರಾಜ್ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...