ಉಡುಪಿ | ನಾಳೆ (ಆ – 12) ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Date:

ಮುಖ್ಯಮಂತ್ರಿಗಳು ಘೋಷಿಸಿದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.10000 ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಮತ್ತು ಇದೇ ಬಜೆಟ್‌ ನಲ್ಲಿ ರೂ.1000 ಹೆಚ್ಚಳ ಮಾಡುವ ಆದೇಶವನ್ನು ಕೂಡಲೇ ನೀಡಲು ಮತ್ತು ಜನಸಂಖ್ಯೆ, ಮೌಲ್ಯಮಾಪನದ ಹೆಸರಿನಲ್ಲಿ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ಕೈಬಿಡುವ ಆತಂಕ ಸೃಷ್ಟಿಸಿರುವುದರ ವಿರುದ್ಧ ಎಐಯುಟಿಯುಸಿಗೆ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ, ಜಿಲ್ಲಾ ಸಮಿತಿಯಿಂದ ‘ಜಿಲ್ಲಾ ಮಟ್ಟದ ಆತಾ ಕಾರ್ಯಕರ್ತೆಯರ ಪ್ರತಿಭಟನೆ ಯನ್ನು ನಾಳೆ ಆಗಸ್ಟ್ 12 ರಂದು ಬೆಳಗ್ಗೆ 11 ಗಂಟೆಗೆ ಮಣಿಪಾಲದಲ್ಲಿರುವ ರಜತಾದ್ರಿಯ ಮುಂಬಾಗದಲ್ಲಿ ನಡೆಯಲಿದೆ ಎಂದು ಸಂಘರ್ಷ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...